Madikeri ಅಧಿಕಾರಿಗಳ ಕಾರ್ಯವೈಖರಿ ಬದಲಾಗಲಿ: ಪೊನ್ನಣ್ಣ ಸೂಚನೆ

Team Udayavani, Dec 3, 2023, 11:43 PM IST

Madikeri ಅಧಿಕಾರಿಗಳ ಕಾರ್ಯವೈಖರಿ ಬದಲಾಗಲಿ: ಪೊನ್ನಣ್ಣ ಸೂಚನೆ

ಮಡಿಕೇರಿ: ಚೆಸ್ಕಾಂ, ಸರ್ವೇ, ಶಿಕ್ಷಣ ಸೇರಿದಂತೆ ಕೆಲವು ಇಲಾಖೆಗಳ ಕಾರ್ಯವೈಖರಿಯಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗುತ್ತಿದ್ದು, ಕಾರ್ಯವೈಖರಿಯನ್ನು ಬದಲಿಸಿ ಕೊಳ್ಳುವಂತೆ ಶಾಸಕ ಎ.ಎಸ್‌.ಪೊನ್ನಣ್ಣ ಅವರು ಕಟ್ಟುನಿಟ್ಟಿನ ಸೂಚನೆ ಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ.

ಪೊನ್ನಂಪೇಟೆ ತಾಲೂಕು ಪಂಚಾ ಯತ್‌ ಸಭಾಂಗಣದಲ್ಲಿ ನಡೆದ ತ್ತೈಮಾ ಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಸರಕಾರದ ಯೋಜನೆಗಳನ್ನು ಸಮ ರ್ಪಕವಾಗಿ ಜನರಿಗೆ ತಲುಪಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಪ್ರಯತ್ನಶೀಲರಾಗಬೇಕು ಎಂದರು.

ಸಭೆಯಲ್ಲಿ ಅಧಿಕಾರಿಗಳಿಂದ ಇಲಾಖೆ‌ಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ಕಡಿಮೆ ಹಾಜರಾತಿ ಇರುವ ಶಾಲೆಗಳಿಗೆ ಹೆಚ್ಚಿನ ಶಿಕ್ಷಕರನ್ನು ನೇಮಿಸಿ, ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆಗಳಿಗೆ ಕಡಿಮೆ ಶಿಕ್ಷಕರನ್ನು ನೇಮಿಸಿಕೊಳ್ಳುವುದು, ಶಾಲಾ ಶಿಕ್ಷ ಕರು ಕೇಳುವ ಸ್ಥಳಕ್ಕೆ ಅವರನ್ನು ಏತಕ್ಕೆ ವರ್ಗಾಯಿಸುತ್ತೀರಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಶಾಸ ಕರು ಪ್ರಶ್ನಿಸಿ, ಈ ವ್ಯವಸ್ಥೆ ಮುಂದೆ ಬದಲಾಗಬೇಕು ಎಂದು ತಿಳಿಸಿದರು.

ನಿಟ್ಟೂರು ಗ್ರಾಮದ ಪಾಲದಳ ಹಾಡಿಯ ಹದಿನಾರು ಮನೆಗಳ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿ ಸಿರುವ ಬಗ್ಗೆ ಪ್ರಶ್ನಿಸಿದ ಶಾಸಕರು, ಅವರು ಉಳಿಸಿಕೊಂಡಿರುವ 8ಸಾವಿರ ರೂ.ಮೊತ್ತದಲ್ಲಿ, ಸಾವಿರ ರೂ.ಗಳಂತೆ
ಕಟ್ಟುತ್ತಿದ್ದರೂ ಕೂಡ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ, ಕೂಡಲೇ ವಿದ್ಯುತ್‌ ಸಂಪರ್ಕ ಕಲ್ಪಿಸಿ ಎಂದವರು ಸೂಚಿಸಿದರು.

ಟಾಪ್ ನ್ಯೂಸ್

Student Union Polls: ಜೆಎನ್‌ ಯು ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಾರಾಮಾರಿ!

Student Union Polls: ಜೆಎನ್‌ ಯು ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಾರಾಮಾರಿ!

Seat Deal: ಲೋಕ ಸಮರಕ್ಕೆ ‘ಮಹಾ’ ಒಪ್ಪಂದ… ಸೀಟು ಹಂಚಿಕೆ ಮಾತು ಬಹುತೇಕ ಪೂರ್ಣ

Seat Deal: ಲೋಕ ಸಮರಕ್ಕೆ ‘ಮಹಾ’ ಒಮ್ಮತ… ಯಾರು ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ?

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Vijayapura; ದಯಾ ಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪೊಲೀಸರು

Vijayapura; ದಯಾ ಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪೊಲೀಸರು

LPG Price Hike: 19 ಕೆಜಿ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ

LPG Price Hike: 19 ಕೆಜಿ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ

Ullala;ಚೈತ್ರಾಗೆ ಬೆಂಗಳೂರಿನಲ್ಲಿ ತನಿಖೆ ಚುರುಕು;ಇನ್ನೆರಡು ದಿನಗಳಲ್ಲಿ ಪತ್ತೆಹಚ್ಚುವ ಭರವಸೆ

Ullala;ಚೈತ್ರಾಗೆ ಬೆಂಗಳೂರಿನಲ್ಲಿ ತನಿಖೆ ಚುರುಕು;ಇನ್ನೆರಡು ದಿನಗಳಲ್ಲಿ ಪತ್ತೆಹಚ್ಚುವ ಭರವಸೆ

Lok Sabha 2024ರ ಚುನಾವಣೆ- ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗಿದೆ ಗೊತ್ತಾ?

Lok Sabha 2024ರ ಚುನಾವಣೆ- ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಕೊಲೆ ಯತ್ನ; 15ವರ್ಷ ಕಠಿನ ಸಜೆ

Kasaragod: ಕೊಲೆ ಯತ್ನ; 15ವರ್ಷ ಕಠಿನ ಸಜೆ

Thiruvananthapuram- Kasaragod;”ವಂದೇ ಭಾರತ್‌’ ರೈಲಿನಲ್ಲಿ ಅನಿಲ ಸೋರಿಕೆ

Thiruvananthapuram- Kasaragod;”ವಂದೇ ಭಾರತ್‌’ ರೈಲಿನಲ್ಲಿ ಅನಿಲ ಸೋರಿಕೆ

“ಕುಂಬಳೆ ಬೆಡಿ’ಗಾಗಿ ಸಿದ್ಧಪಡಿಸಿದ್ದ ಸಿಡಿಮದ್ದು ಪೊಲೀಸರ ವಶಕ್ಕೆ

“ಕುಂಬಳೆ ಬೆಡಿ’ಗಾಗಿ ಸಿದ್ಧಪಡಿಸಿದ್ದ ಸಿಡಿಮದ್ದು ಪೊಲೀಸರ ವಶಕ್ಕೆ

Madikeri ನೀರಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Madikeri ನೀರಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ನಾನೂ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಭಾಸ್ಕರ ರಾವ್‌

ನಾನೂ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಭಾಸ್ಕರ ರಾವ್‌

MUST WATCH

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

udayavani youtube

ಒಳ್ಳೆ ಬಟ್ಟೆ ಹಾಕಿಲ್ಲಾ ಅಂತ ರೈತನಿಗೆ ಅವಮಾನ ಮಾಡಿದ ಮೆಟ್ರೋ ಸಿಬ್ಬಂದಿ

udayavani youtube

ಏನಿದು ವಿರಳ ರೋಗ ಇದನ್ನು ತಡೆಹಿಡಿಯಲು ಸಾಧ್ಯವೇ ?

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

ಹೊಸ ಸೇರ್ಪಡೆ

Student Union Polls: ಜೆಎನ್‌ ಯು ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಾರಾಮಾರಿ!

Student Union Polls: ಜೆಎನ್‌ ಯು ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಾರಾಮಾರಿ!

Kapu: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

Kapu: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

Seat Deal: ಲೋಕ ಸಮರಕ್ಕೆ ‘ಮಹಾ’ ಒಪ್ಪಂದ… ಸೀಟು ಹಂಚಿಕೆ ಮಾತು ಬಹುತೇಕ ಪೂರ್ಣ

Seat Deal: ಲೋಕ ಸಮರಕ್ಕೆ ‘ಮಹಾ’ ಒಮ್ಮತ… ಯಾರು ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ?

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Vijayapura; ದಯಾ ಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪೊಲೀಸರು

Vijayapura; ದಯಾ ಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.