ಅಂತರ್ ಕಾಲೇಜು ಮಟ್ಟದ ಸಾಹಿತ್ಯ ಸ್ಪರ್ಧೆ
Team Udayavani, Mar 15, 2017, 5:18 PM IST
ಮಡಿಕೇರಿ: ಮಂಗಳೂರು ವಿಶ್ವ ವಿದ್ಯಾನಿಲಯ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೆೇಜಿನ ವತಿಯಿಂದ ಅಂತರ್ ಕಾಲೇಜು ಮಟ್ಟದ ಸಾಹಿತ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜ, ಪಠ್ಯ ಚಟುವಟಿಕೆಗಳೊಂದಿಗೆ ಸಾಹಿತ್ಯ ಕ್ಷೇತ್ರದ ಬಗ್ಗೆಯೂ ವಿದ್ಯಾರ್ಥಿಗಳು ಆಸಕ್ತಿ ವಹಿಸಬೆೇಕೆಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೆೇಜಿನ ಪ್ರಾಂಶು ಪಾಲರಾದ ಡಾ| ಪಾರ್ವತಿ ಅಪ್ಪಯ್ಯ, ವಿದ್ಯಾರ್ಥಿಗಳು ಸಾಹಿತ್ಯ ಪ್ರತಿಭೆಯನ್ನು ಮೆರೆಯಬೇಕೆಂದರು.
ಮುಖ್ಯ ಅತಿಥಿಗಳಾಗಿ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಸುಬ್ರಹ್ಮಣ್ಯ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ| ಉದಯ ಕುಮಾರ್ ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ|ಎ.ಎನ್. ಗಾಯತ್ರಿ ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ