ಅಕ್ರಮ ಸ್ಫೋಟಕ ಪತ್ತೆ: ಐವರ ಬಂಧನ

ಕುಶಾಲನಗರ ಪೊಲೀಸರಿಂದ ಕಾರ್ಯಾಚರಣೆ

Team Udayavani, Mar 29, 2019, 6:31 AM IST

Z-CRIME-1

ಮಡಿಕೇರಿ:ಮನೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ದಾಸ್ತಾನಿರಿಸಿದ್ದ ಆರೋಪದಲ್ಲಿ ಐವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಕುಶಾಲನಗರ ಸಮೀಪದ ಸುಂದರನಗರದ ನಿವಾಸಿಗಳಾದ ಆರ್‌.ಮಂಜು (37), ಕುಬೇರ(45), ಮಣಿ (33) ಬೈಚನಹಳ್ಳಿಯ ಕೆ.ಆರ್‌.ರವಿ (31), ಬೆಟ್ಟದಪುರ ಹಲಗನಹಳ್ಳಿಯ ರಿಜ್ವಾನ್‌ ಅಹಮದ್‌ (54) ಬಂಧಿತರು.

ಖಚಿತ ಮಾಹಿತಿ ಮೇರೆಗೆ ಕುಶಾಲ ನಗರ ಗ್ರಾಮಾಂತರ ಠಾಣಾಧಿಕಾರಿ ನಂದೀಶ್‌ ಕುಮಾರ್‌ ಅವರು ಮಂಜು ಮನೆಗೆ ದಾಳಿ ನಡೆಸಿ ಪರಿಶೀಲಿಸಿದಾಗ 21 ಎಲೆಕ್ಟ್ರಿಕಲ್‌ ಡಿಟೊನೇಟರ್‌, 200 ನಾನ್‌ ಎಲೆಕ್ಟ್ರಿಕಲ್‌ ಡಿಟೊನೇಟರ್‌, 239 ಅಮೋನಿಯಂ ನೈಟ್ರೇಟ್‌ ಜೆಲ್‌ ಟ್ಯೂಬ್‌ಗಳು, ತಲಾ 5 ಕೆಜಿಯ 5 ಪ್ಯಾಕೆಟ್‌ ಕ್ಯಾಲ್ಸಿಯಂ ಹೈಡ್ರಾಕ್ಸೆ„ಡ್‌ ಹಾಗೂ 14 ರೋಲ್‌ ಸೇಫ್ಟಿ ಫ್ಯೂಸ್‌ಗಳು ಪತ್ತೆಯಾಯಿತು.

ಈ ಸಂಬಂಧ ಸ್ಫೋಟಕ ವಸ್ತುಗಳ ಅಧಿನಿಯಮ-1908ರ ಕಲಂ 5ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಆರೋಪಿಗ ಳನ್ನು ಬಂಧಿಸಲಾಯಿತು. ಬಂಧಿತರಲ್ಲಿ ಮಂಜು, ಮಣಿ ಹಾಗೂ ರವಿ ಕೂಲಿ ಕಾರ್ಮಿಕರಾಗಿದ್ದು, ಕುಬೇರ ಆಟೋ ಚಾಲಕ ಮತ್ತು ರಿಜ್ವಾನ್‌ ಕೃಷಿಕ ಎಂದು ಹೇಳಲಾಗಿದೆ. ಇವರು ಇಷ್ಟೊಂದು ಪ್ರಮಾಣದ ಸ್ಫೋಟಕಗಳನ್ನು ಯಾಕಾಗಿ ದಾಸ್ತಾನಿರಿಸಿದ್ದರು ಎಂಬುದು ಸ್ಪಷ್ಟವಾಗಿಲ್ಲ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.