ಕಾಫಿ ತೋಟಕ್ಕೆ ಮಗುಚಿದ ಲಾರಿ: ಚಾಲಕನ ಸ್ಥಿತಿ ಗಂಭೀರ
Team Udayavani, May 13, 2022, 6:20 PM IST
ಮಡಿಕೇರಿ: ಖಾಲಿ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಮಗುಚಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪ ಸೆವೆಂತ್ ಮೈಲ್ ನಲ್ಲಿ ನಡೆದಿದೆ.
ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಮೈಸೂರು ಕಡೆಗೆ ಖಾಲಿ ಸಿಲಿಂಡರ್ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ: ಆ್ಯಸಿಡ್ ದಾಳಿಕೋರ ನಾಗೇಶ್ ಕೊನೆಗೂ ಅರೆಸ್ಟ್: ಸ್ವಾಮೀಜಿಯಂತೆ ವೇಷ ಧರಿಸಿದ್ದ!
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!