ಸಂಸ್ಕೃತಿ ಅಧ್ಯಯನಕ್ಕೆ ನಾಂದಿ: ಖಾದರ್‌

Team Udayavani, Mar 1, 2019, 1:00 AM IST

samskruti.jpg

ಉಳ್ಳಾಲ: ಕರಾವಳಿಯಲ್ಲಿ ಬಳಕೆಯಲ್ಲಿರುವ ತುಳು, ಬ್ಯಾರಿ, ಕೊಂಕಣಿ ಭಾಷೆಗಳಿಗೆ ಲಿಪಿ ಇಲ್ಲದಿದ್ದರೂ ಆ ಸಮುದಾಯದ ಜನರ ಸಂಸ್ಕೃತಿ, ಆಚರಣೆ ಆಚಾರ ವಿಚಾರಗಳಿಂದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯವಾಗಿ ಗಮನ ಸೆಳೆದಿವೆ. ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಗೊಂಡಿರುವ ಬ್ಯಾರಿ ಅಧ್ಯಯನ ಪೀಠದಿಂದ ಸಮುದಾಯದ ಸಂಸ್ಕೃತಿ ವಿಚಾರಗಳ ಅಧ್ಯಯನಕ್ಕೆ ನಾಂದಿಯಾಗಲಿ ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.

ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ಗುರುವಾರ ಬ್ಯಾರಿ ಅಧ್ಯಯನ ಪೀಠವನ್ನು ದಫ್ ಬಡಿದು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರಮ ಸಂಸ್ಕೃತಿ
ಶ್ರಮ ಸಂಸ್ಕೃತಿಯೊಂದಿಗೆ ಬೆಳೆದು ಬಂದಿರುವ ಬ್ಯಾರಿಗಳ ಸಂಸ್ಕೃತಿ ವಿಶಿಷ್ಟವಾದುದು. ಜನರೊಂದಿಗೆ ಬೆರೆತು ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಎಂದ ಅವರು ವಿ.ವಿ.ಯಲ್ಲಿ ಈಗಾಗಲೇ ತುಳು ಅಧ್ಯಯನ ಪೀಠ, ಕೊಡವ ಅಧ್ಯಯನ ಪೀಠ, ಕೊಂಕಣಿ ಪೀಠ ಸೇರಿದಂತೆ ಹಲವು ಪೀಠಗಳಿದ್ದು ಬ್ಯಾರಿ ಅಧ್ಯಯನ ಪೀಠ ಕೂಡ ಸ್ಥಾಪನೆಗೊಂಡು ಅಧ್ಯಯನದ ಅವಕಾಶಗಳು ಹೆಚ್ಚಿವೆ. ಮುಂದಿನ ದಿನಗಳಲ್ಲಿ ಎಲ್ಲ ಪೀಠಗಳು ಒಂದೇ ಸೂರಿನಡಿ ಬಂದು, ಒಂದೇ ರೀತಿಯ ಅನುದಾನ ಸಿಗುವಂತಾಗಲು ಈ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದರು.

ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ| ಕಿಶೋರಿ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಬ್ಯಾರಿ ಸಾಹಿತ್ಯ ಅಕಾಡೆಮಿಯ ಕರಂಬಾರು ಮಹಮ್ಮದ್‌, ವಿಶ್ರಾಂತ ಪ್ರಾಧ್ಯಾಪಕ ಡಾ| ಸುರೇಂದ್ರ ರಾವ್‌, ಕರ್ನಾಟಕ ತುಳು ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ಬಿ. ಚಂದ್ರಹಾಸ್‌ ರೈ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು, ಸಲಹಾ ಸಮಿತಿ ಸದಸ್ಯ ಇಬ್ರಾಹಿಂ ಕೋಡಿಜಾಲ್‌, ಕೊಣಾಜೆ ಗ್ರಾ.ಪಂ. ಅಧ್ಯಕ್ಷ ನಝರ್‌ ಷಾ ಪಟ್ಟೋರಿ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ.ಎ. ಮಹಮ್ಮದ್‌ ಹನೀಫ್‌, ಪೀಠಗಳ ಸಂಯೋಜಕ ಪ್ರಭಾಕರ ನೀರುಮಾರ್ಗ ಉಪಸ್ಥಿತರಿದ್ದರು.

ಬ್ಯಾರಿ ಅಧ್ಯಯನ ಪೀಠದ ಸಂಯೋಜಕರಾದ ಪ್ರೊ| ಇಸ್ಮಾಯಿಲ್‌ ಪ್ರಸ್ತಾವನೆಗೈದರು. ಕುಲಸಚಿವ ಪ್ರೊ| ಎ.ಎಂ. ಖಾನ್‌ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.