ಸಾಮಾಜಿಕ ಕಳಕಳಿ ತೋರಲು ಸಂಘ-ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕರೆ


Team Udayavani, Jul 4, 2019, 5:46 AM IST

samajika-kalakali

ಮಡಿಕೇರಿ: ವ್ಯಾವಹಾರಿಕ ಸಂಘ, ಸಂಸ್ಥೆಗಳು ಸಾಮಾಜಿಕ ಕಳಕಳಿಯನ್ನು ತೋರುವುದರೊಂದಿಗೆ ಆರೋಗ್ಯ ರಕ್ಷಣೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಕರೆ ನೀಡಿದ್ದಾರೆ.

ಹಿಂದುಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ವತಿಯಿಂದ ಕೊಡಗು ಜಿಲ್ಲೆಯ ಸಾರ್ವಜನಿಕರ ಉಪಯೋಗಕ್ಕಾಗಿ ಮಂಗಳೂರಿನ ಎಚ್ಪಿಸಿಎಲ್ನ ಮಾರಾಟಾಧಿಕಾರಿ ಅರವಿಂದ್‌ ಮಿಶ್ರಾ ಅವರು ಕೊಡಗು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರಿಗೆ ಸುಸ್ಸಜಿತವಾದ ಆ್ಯಂಬುಲೆನ್ಸ್‌ ಹಸ್ತಾಂತರ ಮಾಡಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಇಂತಹ ಪೆಟ್ರೋಲಿಯಂ ಸಂಸ್ಥೆಗಳು ಸಾಮಾಜಿಕ ಕಾಳಜಿಯೊಂದಿಗೆ ಜನರ ಆರೋಗ್ಯದ ರಕ್ಷಣೆಗೆ ಹಾಗೂ ನಗರದ ಸ್ವಚ್ಛತೆಯ ಕಡೆಗೆ ಗಮನ ಹರಿಸಬೇಕೆಂದರು. ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಬೇಕಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಅರವಿಂದ್‌ ಮಿಶ್ರಾ ಅವರು ಮಾತನಾಡಿ ಭಾರತ ಸರ್ಕಾರದ ಸಹಯೋಗದೊಂದಿಗೆ ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಆರೋಗ್ಯದ ತುರ್ತು ರಕ್ಷಣೆಗೆ ಆ್ಯಂಬುಲೆನ್ಸ್‌ನ ಅವಶ್ಯಕತೆ ಇದೆ. ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ರಕ್ಷಣೆಗೆ ಆಂಬುಲೆನ್ಸ್‌ನ ಅಗತ್ಯವಿದೆ. ಜಿಲ್ಲೆಯಾದ್ಯಂತ ಪೆಟ್ರೋಲ್ ಪಂಪುಗಳ ನೂರು ಗಜ ಅಂತರದವೆರೆಗೆ ಸ್ವಚ್ಚತೆಯನ್ನು ಕಾಪಾಡುವಂತೆ ಸ್ವಚ್ಚತಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌ ಅವರು ಸ್ವಚ್ಚ ದೇಶ, ಸ್ವಚ್ಚ ಪರಿಸರ ಉಳಿಸಿ ಬೆಳೆಸಲು ಸಮಯವನ್ನು ಮೀಸಲಾಗಿರಿಸುತ್ತೇನೆ. ಪ್ರತಿ ವರ್ಷದ 100 ಗಂಟೆಗಳನ್ನು ಅಂದರೆ ಪ್ರತಿ ವಾರಕ್ಕೆ 2 ಗಂಟೆಗಳನ್ನು ಸ್ವಚ್ಛತೆ ಕಾಪಾಡಲು ಸ್ವಚ್ಚ ಭಾರತ ಅಭಿಯಾನಕ್ಕಾಗಿ ಮೀಸಲಿಡುತ್ತೇನೆ. ಎಲ್ಲೆಂದರಲ್ಲಿ ಕಸಕಡ್ಡಿಗಳನ್ನು ಹಾಕುವುದಿಲ್ಲ ಮತ್ತು ಉಳಿದವರಿಗೂ ಈ ಬಗ್ಗೆ ವಿವರಿಸುತ್ತೇನೆ. ಮೊದಲನೆಯದಾಗಿ ಕುಟುಂಬ, ವಾಸಸ್ಥಳ, ಪರಿಸರ, ಕಾರ್ಯಸ್ಥಳ ಹಾಗೂ ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡುತ್ತೇನೆ. ಈ ಅಭಿಯಾನವನ್ನು ಎಷ್ಟು ಸಾಧ್ಯವೋ ಅಷ್ಟು ಹಳ್ಳಿ ಪಟ್ಟಣಗಳಲ್ಲಿ ಪ್ರಚಾರ ಮಾಡುತ್ತೇನೆ. ಕಡಿಮೆ ಪಕ್ಷ ಒಂದು ಸಾವಿರ ಜನರನ್ನು ಈ ಅಭಿಯಾನಕ್ಕೆ ಸ್ವಯಂ ಸೇವಕರಾಗಿ ತೊಡಗಿಸಲು ಉತ್ತೇಜಿಸುತ್ತೇನೆ ಮತ್ತು ಪ್ರತಿ ವರ್ಷ 100 ಗಂಟೆಗಳ ಕಾಲ ಅವರಿಂದ ಸ್ವಚ್ಚ ಭಾರತ ಅಭಿಯಾನದಲ್ಲಿ ದೇಶವನ್ನು ಸ್ವಚ್ಚವಾಗಿರಿಸಲು ಕಾರ್ಯ ನಿರ್ವಹಿಸುತ್ತೇನೆ. ನಾನು ಸಂಪೂರ್ಣ ನಂಬಿಕೆಯೊಂದಿಗೆ ನನ್ನ ದೇಶವನ್ನು Óಚ್ಛ ಭಾರತ ದೇಶವಾಗಿಸಲು ನನ್ನ ಪ್ರತಿ ಹೆಜ್ಜೆಯಲ್ಲು ಶ್ರಮಿಸುತ್ತೇನೆ ಎಂದು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ವೇಣುಗೋಪಾಲ್, ಪ್ರಸನ್ನ ಪೂಜಾರಿ, ರವೀಂದ್ರನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ವಿದೇಶ ನಿರ್ಗಮಿತರಿಗೆ ಕಡ್ಡಾಯ ಪರೀಕ್ಷೆ

ವಿದೇಶ ನಿರ್ಗಮಿತರಿಗೆ ಕಡ್ಡಾಯ ಪರೀಕ್ಷೆ

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

https://www.udayavani.com/news-section/national-news/colonial-mindset-disrupting-indias-development-journey

ಅಸ್ಪೃಶ್ಯತೆ ನಿವಾರಣೆಗೆ ಕಾರ್ಯಕ್ರಮ: ಕೋಟ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

photo

ಹನ್ನೊಂದು ವರ್ಷದ ಹಿಂದಿನ ಕೊಲೆಯ ಮಾದರಿಯಲ್ಲೇ ಫೋಟೋಗ್ರಾಫ‌ರ್‌ ಹತ್ಯೆ

ಯುಪಿಎಸ್‌ಸಿ ಪರೀಕ್ಷೆ: ಪರಿಶಿಷ್ಟರಿಗೆ ಉಚಿತ ತರಬೇತಿ ಕೇಂದ್ರ; ಸಚಿವ ಎ.ನಾರಾಯಣ ಸ್ವಾಮಿ

ಯುಪಿಎಸ್‌ಸಿ ಪರೀಕ್ಷೆ: ಪರಿಶಿಷ್ಟರಿಗೆ ಉಚಿತ ತರಬೇತಿ ಕೇಂದ್ರ; ಸಚಿವ ಎ.ನಾರಾಯಣ ಸ್ವಾಮಿ

ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

dharmasthala,

ವಿಪತ್ತಿನ ಆಪತ್ಭಾಂಧವನೇ ಶೌರ್ಯ: ಡಾ| ಹೆಗ್ಗಡೆ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.