Madikeri ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಿರಲಿ: ಪ್ರತಾಪ್‌ ಸಿಂಹ ಸೂಚನೆ

Team Udayavani, Nov 30, 2023, 12:13 AM IST

Madikeri ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಿರಲಿ: ಪ್ರತಾಪ್‌ ಸಿಂಹ ಸೂಚನೆ

ಮಡಿಕೇರಿ: ಬರದ ಪರಿಸ್ಥಿತಿ ಇರುವ ಕಾರಣ ಬೇಸಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಸದ ಪ್ರತಾಪ್‌ಸಿಂಹ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯ 5 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮಾತನಾಡಿ, ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 35 ಕೋಟಿ ರೂ. ಇದ್ದು, ಇತ್ತೀಚೆಗೆ ಸರಕಾರ 7.50 ಕೋಟಿ ರೂ. ಬಿಡುಗಡೆ ಮಾಡಿದ್ದು, ಸರಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲಾಗುವುದು. ಹಾಗೆಯೇ ಬರ ನಿರ್ವಹಣೆ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.