ಒಡೆಯನಿಲ್ಲದ ಮನೆ ಕಾಯುತ್ತಿರುವ ನಾಯಿ, ಕೋಳಿ!

Team Udayavani, Aug 23, 2018, 6:00 AM IST

ban23081807medn.jpg

ಮಡಿಕೇರಿ: ಹಟ್ಟಿಹೊಳೆ ಸಮೀಪದ ಅನೇಕ ಮನೆಗಳಿಗೆ ಜಲ ಪ್ರವಾಹದಿಂದ ನೀರು ನುಗ್ಗಿದೆ. ಮನೆಯಲ್ಲಿದ್ದವರು ನಿರಾಶ್ರಿತರ ಕೇಂದ್ರದಲ್ಲಿದ್ದಾರೆ. ಮನೆ ಮುಂದೆ ಕೋಳಿ, ನಾಯಿಗಳು ನಿಂತಿವೆ.

ಮಾದಪುರದಿಂದ ಹಟ್ಟಿಹೊಳೆ ಮಾರ್ಗದಲ್ಲಿ ಸಿಗುವ ಸೇತುವೆಯ ಬಲಕ್ಕೆ ಸಾಗುವ ದಾರಿಯಲ್ಲಿ ಹತ್ತಾರು ಮನೆಗಳು ಸಿಗುತ್ತದೆ. ಆಗಸ್ಟ್‌ ಮೊದಲೆರೆಡು ವಾರದಲ್ಲಿ ಸುರಿದ ಭಾರಿ ಮಳೆಗೆ ಹಟ್ಟಿಹೊಳೆ ಉಕ್ಕಿ ಹರಿದು ಬಹುತೇಕ ಎಲ್ಲ ಮನೆಗೂ ನೀರು ನುಗ್ಗಿದೆ. ಕೆಲವು ಮನೆಗಳೇ ಕುಸಿದು ಬಿದ್ದರೆ ಇನ್ನು ಕೆಲವು ಮನೆಯೊಳಗೆ ಎರಡುವರೆ ಮೂರು ಅಡಿ ಎತ್ತರದಷ್ಟು ಹೂಳು ತುಂಬಿಕೊಂಡಿದೆ. ಮನೆಯೊಳಗೆ ಹಾವುಗಳು ಸೇರಿಕೊಂಡಿವೆ.

ಮನೆ ಕಾಯುತ್ತಿರುವ ನಾಯಿ, ಕೋಳಿ!
ಮನೆಯಲ್ಲಿ ಜನರಿಲ್ಲ ಆದರೆ ನಾಯಿ, ಕೋಳಿಗಳು ಮನೆಬಿಟ್ಟು ಹೋಗಿಲ್ಲ. ಮನೆಯ ಅಂಗಳದಲ್ಲೇ ಓಡಾಡಿಕೊಂಡು ಮನೆಯ ಯಜಮಾನನ ಬರುವಿಕೆಗೆ ಕಾಯುತ್ತಿವೆ.

ಹಟ್ಟಿಹೊಳೆ ಸುತ್ತಮುತ್ತಲ ಜನರು ನಾಟಿಕೋಳಿ, ಗಿರಿರಾಜ, ಬಾತು ಕೋಳಿ ಹೀಗೆ ವಿವಿಧ ರೀತಿಯ ಕೋಳಿಗಳನ್ನು ಸಾಕಿಕೊಂಡಿದ್ದರು. ಮನೆಯಲ್ಲಿದ್ದವರು ನಿರಾಶ್ರಿತ ಕೇಂದ್ರದಲ್ಲಿರವುದರಿಂದ ಈಗ ಕೋಳಿ ನಾಯಿಗಳು ಮನೆಯ ಎದುರು ಬೆಳಗ್ಗಿನಿಂದ ಸಂಜೆಯ ತನಕ ಕಾದು ಕುಳಿದಿರುವ  ದೃಶ್ಯ ಮನಕಲುಕುತ್ತದೆ. ಜತೆಗೆ ಇವುಗಳಿಗೆ ಆಹಾರವೂ ಸಿಗುತ್ತಿಲ್ಲ.

ಗುಡ್ಡದಡಿ ಬೆಕ್ಕು
ಹಟ್ಟಿಹೊಳೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿದಾಗ ಅದರೊಳಗೆ ಸಿಕ್ಕಿಹಾಕಿಕೊಂಡಿದ್ದ ಬೆಕ್ಕೊಂದನ್ನು ಬುಧವಾರ ಸಂರಕ್ಷಿಸಲಾಗಿದೆ. ಉಮೇಶ್‌ ಅವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಾಗ ಬೆಕ್ಕು ಅದರೊಳಗೆ ಸಿಕ್ಕಿಹಾಕಿಕೊಂಡಿತ್ತು. ಬೆಕ್ಕು ಕಪಾಟಿನ ಮಧ್ಯಭಾಗದಲ್ಲಿದ್ದರಿಂದ ಏನೂ ತೊಂದರೆ ಆಗಿರಲಿಲ್ಲ. ಬುಧವಾರ ಗುಡ್ಡ ಅಗೆಯುತ್ತಿರುವಾಗ ಬೆಕ್ಕಿನ ಕೂಗು ಕೇಳಿಸಿತು. ನಂತರ ಅದನ್ನು ರಕ್ಷಿಸಿದೆವು ಎಂದು ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ಕೆಡಿ ರಿಲೀಸ್‌ ಹಾದಿ ಸುಗಮ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ‘ಕೆಡಿ’ ರಿಲೀಸ್‌ ಹಾದಿ ಸುಗಮ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

CPY

Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

ಖಲಿಸ್ತಾನ ಉಗ್ರ  ನಿಜ್ಜರ್‌ಗೆ ಕೆನಡಾ ಸಂಸತ್‌ ಶ್ರದ್ಧಾಂಜಲಿ!

ಖಲಿಸ್ತಾನ ಉಗ್ರ ನಿಜ್ಜರ್‌ಗೆ ಕೆನಡಾ ಸಂಸತ್‌ ಶ್ರದ್ಧಾಂಜಲಿ!

Tamil Nadu BJP; Two leaders sacked for criticizing Annamalai and Tamilisai

Tamil Nadu BJP; ಅಣ್ಣಾಮಲೈ, ತಮಿಳಿಸೈ ವಿರುದ್ದ ಟೀಕೆ ಮಾಡಿದ್ದಕ್ಕೆ ಇಬ್ಬರು ನಾಯಕರ ವಜಾ

‌Telangana: ಮಹಿಳಾ ಹೆಡ್‌ ಕಾನ್ಸ್‌ ಟೇಬಲ್‌ ಗೆ ಗನ್‌ ತೋರಿಸಿ ಅತ್ಯಾಚಾರ ಎಸಗಿದ ಎಸ್‌ ಐ!

‌Telangana: ಮಹಿಳಾ ಹೆಡ್‌ ಕಾನ್ಸ್‌ ಟೇಬಲ್‌ ಗೆ ಗನ್‌ ತೋರಿಸಿ ಅತ್ಯಾಚಾರ ಎಸಗಿದ ಎಸ್‌ ಐ!

Panaji: ವಜಾಗೊಳಿಸಿದ ಕಾರ್ಮಿಕರನ್ನು ಮರು ಸೇರ್ಪಡೆಗೊಳಿಸಲು ಒತ್ತಾಯಿಸಿ ಪ್ರತಿಭಟನೆ

Panaji: ವಜಾಗೊಳಿಸಿದ ಕಾರ್ಮಿಕರನ್ನು ಮರು ಸೇರ್ಪಡೆಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

CPY

Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

ಬಳಗಾನೂರು: ನಿದ್ದೆಗೆಟ್ಟು ಕೆರೆ ತುಂಬಿಸಿದ ಪ.ಪಂ ಮುಖ್ಯಾಧಿಕಾರಿ ಕಳಕಮಲ್ಲೇಶ ಗರಡಿ ತಂಡ

Balaganur: ನಿದ್ದೆಗೆಟ್ಟು ಕೆರೆ ತುಂಬಿಸಿದ ಪ.ಪಂ ಮುಖ್ಯಾಧಿಕಾರಿ ಕಳಕಮಲ್ಲೇಶ ಗರಡಿ ತಂಡ

Tragedy: ಪತ್ನಿ, ಮಗಳ ದುರಂತ ಸಾವು… ಜೈಲಿಗೆ ಹೋದ ಮಗ, ಖಿನ್ನತೆಯಿಂದ ಪತಿಯೂ ಮೃತ

Tragedy: ಪತ್ನಿ, ಮಗಳ ದುರಂತ ಸಾವು… ಜೈಲಿಗೆ ಹೋದ ಮಗ, ಖಿನ್ನತೆಯಿಂದ ಪತಿಯೂ ಮೃತ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ಚೇರು: ಮುಚ್ಚುವ ಭೀತಿಯಲ್ಲಿ ನಕ್ಸಲ್‌ ಬಾಧಿತ ಪ್ರದೇಶದ ಶಾಲೆ

ಚೇರು: ಮುಚ್ಚುವ ಭೀತಿಯಲ್ಲಿ ನಕ್ಸಲ್‌ ಬಾಧಿತ ಪ್ರದೇಶದ ಶಾಲೆ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ಕೆಡಿ ರಿಲೀಸ್‌ ಹಾದಿ ಸುಗಮ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ‘ಕೆಡಿ’ ರಿಲೀಸ್‌ ಹಾದಿ ಸುಗಮ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Vijayapura: ಇಂಧನ ದರ ಏರಿಕೆ ವಿರುದ್ಧ ಪ್ರತಿಭಟಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಗಣಿಹಾರ

Vijayapura: ಇಂಧನ ದರ ಏರಿಕೆ ವಿರುದ್ಧ ಪ್ರತಿಭಟಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಗಣಿಹಾರ

CPY

Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.