ದಸರಾ ಜನೋತ್ಸವ ವಾಹನ, ಕಟ್ಟಡಗಳ ಅಲಂಕಾರ: ಸಮಿತಿ ಮನವಿ

Team Udayavani, Oct 7, 2019, 5:09 AM IST

Z-LOGO-DASARA-2019

ಮಡಿಕೇರಿ: ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ವತಿಯಿಂದ ದಸರಾ ಜನೋತ್ಸವದ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಕೆ.ನಂದೀಶ್‌ಕುಮಾರ್‌ ತಿಳಿಸಿದ್ದಾರೆ.

ಅ.7 ರಂದು ಆಯುಧಪೂಜೆ ಅಂಗವಾಗಿ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ನಡೆಯಲಿದೆೆ. ದೊಡ್ಡ ಲಾರಿ, ಸಣ್ಣ ಲಾರಿ, ಬಸ್‌, ಮಿನಿ ಬಸ್ಸು, ಕಾರ್‌, ಸೈಕಲ್‌, ಬೈಕ್‌, ಬಸ್‌, ಆಟೋ, ಟಾಟಾ ಏಸ್‌, ಜೀಪ್‌, ಪಿಕ್‌ ಅಪ್‌, ಜೆಸಿಬಿ ಗಳಿಗೆ ಅಲಂಕಾರ ಸ್ಪರ್ಧೆ ಜರಗಲಿದೆ. ಈ ಎಲ್ಲಾ ಸ್ಪರ್ಧೆಗಳನ್ನು ಅಂದು ಸಂಜೆ 7 ಗಂಟೆಯಿಂದ ರಾತ್ರಿ 8.30 ರವರೆಗೆ ಆಯೋಜಿಸಲಾಗಿದೆ ಎಂದು ನಂದೀಶ್‌ ಕುಮಾರ್‌ ಅವರು ಮನವಿ ಮಾಡಿದ್ದಾರೆ.

ಕಟ್ಟಡ ಅಲಂಕಾರ
ಅ.8 ರಂದು ವಿಜಯದಶಮಿ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯಡಿ ವಿವಿಧ ಕಟ್ಟಡಗಳ ಅಲಂಕಾರ ಸ್ಪರ್ಧೆ ನಡೆಯಲಿವೆ.

ರಾತ್ರಿ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸ್ಪರ್ಧೆಗಳು ಆಯೋಜಿತವಾಗಿವೆ. ದಸರಾದ ದಶದೇವಾಲಯಗಳು, ಸರ್ಕಾರಿ, ಅರೆಸರ್ಕಾರಿ ಕಛೇರಿಗಳು, ವಿವಿಧ ಕಟ್ಟಡಗಳು, ಚಿನ್ನದಂಗಡಿ, ಬಟ್ಟೆಯಂಗಡಿ, ಬೇಕರಿ, ಹೊಟೇಲ್‌, ಬ್ಯಾಂಕ್‌, ಅಲಂಕಾರ ಮಳಿಗೆಗಳು, ಎಲೆಕ್ಟ್ರಾನಿಕ್ಸ್‌ ಮಳಿಗೆಗಳು, ಔಷಧಿ ಅಂಗಡಿಗಳು, ಚಿತ್ರಮಂದಿರ, ಟೈಲರ್‌ ಶಾಪ್‌, ಪಾನಿಪೂರಿ ಅಂಗಡಿಗಳು, ಡ್ಯಾನ್ಸ್‌ ಕ್ಲಾಸ್‌ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಟ್ಟಡ ಅಲಂಕಾರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಅಂಗಡಿ ಮಾಲೀಕರು, ಸಣ್ಣ ಮತ್ತು ದೊಡ್ಡ ಕಟ್ಟಡಗಳ ಮಾಲೀಕರು, ಸರಕಾರಿ ಅಧಿಕಾರಿಗಳು ತಮ್ಮ ತಮ್ಮ ಕಚೇರಿ, ಅಂಗಡಿ ಮಳಿಗೆ ಹಾಗೂ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಜನೋತ್ಸವವನ್ನು ಮತ್ತಷ್ಟು ಆಕರ್ಷಕಗೊಳಿಸುವಂತೆ ನಂದೀಶ್‌ ಕುಮಾರ್‌ ಅವರು ಮನವಿ ಮಾಡಿದ್ದಾರೆ.

ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 9449140988, 9480325167, 9448585470 ಯನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.