“ಭಾರತದ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ’


Team Udayavani, Feb 24, 2020, 5:49 AM IST

Z-SAMAJIKA-NYAYA-1

ಮಡಿಕೇರಿ: ಭಾರತದ ಸಂವಿಧಾನ ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ನೀಡಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವಾ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಗುರುವಾರ ನಡೆದ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಸಂವಿಧಾನ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಹಕ್ಕು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿಧಾನದ ಅರಿವು ಅತ್ಯಗತ್ಯ. ವಿದ್ಯಾರ್ಥಿ ಜೀವನದಲ್ಲಿ ಗುರಿ ಸಾಧಿಸುವವರೆಗೂ ಸಹ ಏಕಾಗ್ರತೆ ಕಳೆದುಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿಚಾರವಾಗಿ ವಕೀಲರಾದ ಮನೋಜ್‌ ಬೋಪಯ್ಯ ಅವರು ಮಾತನಾಡಿ, ರಾಷ್ಟ್ರದ ಪ್ರತಿಯೊಬ್ಬ ಯುವಕ ಯುವತಿಯೂ ಸಹ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದರು.

ದೇಶದ ಪ್ರತಿಯೊಬ್ಬ ಪ್ರಜೆಯ ಜೀವನದ ಮೌಲ್ಯಮಾಪನ ಮಾಡಲು ಸಂವಿಧಾನ ಅರಿತುಕೊಳ್ಳುವುದು ಅತ್ಯಂತ ಅವಶ್ಯಕ ಎಂದರು. ಸಂವಿಧಾನ ಎಂದರೆ ಕುಟುಂಬದ ನಿಯಮವಿದ್ದಂತೆ ಅದನ್ನು ಪಾಲಿಸಲೇಬೇಕು. ಸಾಮಾಜಿಕ ಸಮಾನತೆ ನೀಡಲು ಸಂವಿಧಾನವು ಮೀಸಲಾತಿ ಜಾರಿಗೊಳಿಸಲಾಗಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತಾಗಬೇಕು ಎಂದರು.

ಸಿವಿಲ್‌ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಸದಸ್ಯ ಕಾರ್ಯದರ್ಶಿ ನೂರುನ್ನೀಸಾ ,ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಜವರಪ್ಪ ಉಪಸ್ಥಿತರಿದ್ದರು. ಕವಿತಾ ಪ್ರಾರ್ಥಿಸಿದರು, ಕೀರ್ತನ ಸ್ವಾಗತಿಸಿದರು, ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.