ಜಾನಪದ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸಿ: ಬೋಪಯ್ಯ


Team Udayavani, Feb 14, 2019, 1:00 AM IST

janapada.jpg

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮುತ್ತುನಾಡು ಅಭಿಮಾನಿ ಒಕ್ಕೂಟ ಇವರ ಸಹಯೋಗದಲ್ಲಿ ಕಾಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಡವ ಜಾನಪದ ನಡೆಯಿತು.    
ಗಾಳಿಬೀಡು ಗ್ರಾ.ಪಂ.ಮಾಜಿ ಉಪಾಧ್ಯಕ್ಷರಾದ ಅಯ್ಯಲಪ್ಪಂಡ ಎ.ಪೊನ್ನಪ್ಪ ಮತ್ತು ಕಾರೇರ ಜಮುನಾ ಪಳಂಗಪ್ಪ ಅವರು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿದರು. 

 ಉಮ್ಮತ್ತಾಟ್‌, ಕೊಡವ ತಿಂಗ ಪೆದ, ಕೋರ್‌ ಚೌಕ ಕಟ್ಟುವೊ, ಬಾಳ್ಳೋಪಾಟ್‌, ತಾಲಿಪಾಟ್‌, ಪರಿಯಕಳಿ, ಸಮ್ಮಂದ ಅಡ್‌ಕುವೊ, ಪುತ್ತರಿ ಕೋಲಾಟ್‌, ಬೊಳಕಾಟ್‌, ಕತ್ತಿಯಾಟ್‌, ವಾಲಗತ್ತಾಟ್‌, ಕೊಡವ ಪಾಟ್‌, ಕೊಡವ ಗಾದೆ ಹೀಗೆ ವಿವಿಧ ಸ್ಪರ್ಧೆಗಳು ನಡೆದವು.  

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ ಅವರು ಕೊಡವ ಜಾನಪದ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಅವರು ಕರೆ ನೀಡಿದರು. ಕೊಡವ ಜಾನಪದ ಕಲೆ ಮತ್ತು ಸಂಸ್ಕೃತಿ ವಿಶಿಷ್ಟವಾಗಿದ್ದು, ಕೊಡವ ಜಾನಪದಕ್ಕೆ ತನ್ನದೇ ಆದ ವೈಶಿಷ್ಟ್ಯ ಇತಿಹಾಸ ಹೊಂದಿದೆ. ಆದ್ದರಿಂದ ಕೊಡವ ಭಾಷೆ, ಸಾಹಿತ್ಯ, ಕಲೆ ಸಂಸ್ಕೃತಿಯನ್ನು ಉಳಿಸಬೇಕು ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.  

ಮುತ್ತುನಾಡು ಬಗ್ಗೆ ಅಯ್ಯಲಪಂಡ ಎ. ಉತ್ತಪ್ಪ ಅವರು ವಿಚಾರ ಮಂಡಿಸಿದರು. ಸಾಹಿತಿ ನಾಗೇಶ್‌ ಕಾಲೂರು, ಪೊನ್ನಂಪೇಟೆ ಸಾಯಿ ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೋಳೇರ ಝರು ಗಣಪತಿ ಮತ್ತು ಕಾಲೂರು ನಾಡಿನ ಕೊಡವ ಜನಪದ ಅಭಿಮಾನಿ ಚೆನ್ನಪಂಡ ಮಂದಣ್ಣ ಗಾಳಿಬೀಡು ಗ್ರಾ.ಪಂ.ಮಾಜಿ ಉಪಾಧ್ಯಕ್ಷ‌ ಅಯ್ಯಲಪ್ಪಂಡ ಎ.ಪೊನ್ನಪ್ಪ ಅವರನ್ನು ಇದೇ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಗಾಳಿಬೀಡು ಗ್ರಾ.ಪಂ.ಅಧ್ಯಕ್ಷ‌ ಪುದಿಯತಂಡ ಸುಭಾಷ್‌ ಸೋಮಯ್ಯ, ಅಯ್ಯಲಪಂಡ ಎ.ಉತ್ತಪ್ಪ, ಅಕಾಡೆಮಿ ಸದಸ್ಯರಾದ ಅಪಟ್ಟಿàರ ಟಾಟು ಮೊಣ್ಣಪ್ಪ, ಸುಳ್ಳಿಮಾಡ ಭವಾನಿ ಕಾವೇರಿಯಪ್ಪ, ಕುಡಿಯರ ಶಾರಾದ, ಮನ್ನಕ್ಕಮನೆ ಬಾಲಕೃಷ್ಣ, ಎಚ್‌.ಎ.ಗಣಪತಿ ಉಪಸ್ಥಿತರಿದ್ದರು.    

ಅಕಾಡೆಮಿ ಪ್ರಯತ್ನ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪೆಮ್ಮಂಡ ಕೆ.ಪೊನ್ನಪ್ಪ ಅವರು ಮಾತನಾಡಿ ಕೊಡವ ಸಂಸ್ಕೃತಿ, ಕಲೆ, ಜಾನಪದವನ್ನು ಉಳಿಸಿ ಬೆಳೆಸುವಲ್ಲಿ ಅಕಾಡೆಮಿ ಶ್ರಮಿಸುತ್ತಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ನಾನಾ ಭಾಗಗಳಲ್ಲಿ ಕೊಡವ ನಮ್ಮೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.       ಪ್ರಕೃತಿ ವಿಕೋಪಕ್ಕೆ ಸಿಲುಕಿ ಇಲ್ಲಿನ ಜನರು ಸಾಕಷ್ಟು ಸಂಕಷ್ಟಕ್ಕೆ ತುತ್ತಾಗಿದ್ದರು. ಇದರಿಂದಾಗಿ ಮುತ್ತು ನಾಡು ಭಾಗದಲ್ಲಿ ಕೊಡವ ಜಾನಪದ ನಮ್ಮೆ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಸದ್ಯ ಇಲ್ಲಿನ ಜನರು ಯಥಾ ಸ್ಥಿತಿಗೆ ಮರಳುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೊಡವ ಸಂಸ್ಕೃತಿ, ಜಾನಪದ ಕಲೆಗಳನ್ನು ಉಳಿಸಿ ಕೊಂಡು ಹೋಗು ವಂತಾಗಬೇಕು ಎಂದರು.    

ಟಾಪ್ ನ್ಯೂಸ್

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.