ಜನರಲ್‌ ಕಾರ್ಯಪ್ಪನವರ 121ನೇ ಜನ್ಮದಿನ ಆಚರಣೆ ಸಮಾರೋಪ

Team Udayavani, Jan 31, 2020, 2:07 AM IST

general-karyappa

ಮಡಿಕೇರಿ: ದೇಶ ಕಂಡ ಅಪ್ರತಿಮ ವೀರ ಸೇನಾನಿ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಅವರ ವಿಚಾರಧಾರೆ ಹಾಗೂ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ವಿರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ‌ ಮಧೂಶ್‌ ಪೂವಯ್ಯ ಅವರು ತಿಳಿಸಿದ್ದಾರೆ.

ಜನರಲ್‌ ತಿಮ್ಮಯ್ಯ ಪಬ್ಲಿಕ್‌ ಶಾಲೆಯ ಆವರಣದಲ್ಲಿ ನಡೆದ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪನವರ 121 ನೇ ಜನ್ಮದಿನ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅವರಂತೆ ಉನ್ನತ ಹುದ್ದೆಯನ್ನ ಸೇನೆಯಲ್ಲಿ ಪಡೆದ ಮತ್ತೂಬ್ಬ ಭಾರತೀಯನನ್ನು ನಾವು ಕಾಣುವುದು ತೀರ ವಿರಳ. ಈ ಸಾಧನೆ ಕೊಡಗಿನ ಪರಂಪರೆಗೆ ಮತ್ತೂಂದು ಹೆಮ್ಮೆ. ಆ ದಿನವನ್ನೇ ಸೇನಾ ದಿನಾಚರಣೆ ಎಂದು ಪ್ರತೀ ವರ್ಷವೂ ಆಚರಿಸಲಾಗುತ್ತಿದೆ ಎಂದರು.

ಕಾರ್ಯಪ್ಪ ಅವರ ಕೀರ್ತಿ ಎಂತಹುದು ಎಂದರೆ, ಖುದ್ದು ಅಂದಿನ ಪ್ರಧಾನಮಂತ್ರಿಗಳಾದ ರಾಜೀವ್‌ ಗಾಂಧೀಜಿಯವರು ಕಾರ್ಯಪ್ಪ ಅವರ ಮನೆಗೆ ಭೇಟಿ ನೀಡಿದ್ದರು. 17ನೇ ವಯಸ್ಸಿನಲ್ಲಿ ಸೈನ್ಯಕ್ಕೆ ಸೇರಿದ ಅವರು ಬ್ರಿಟನ್‌, ಕೆನಡಾ, ಅಮೆರಿಕ, ಚೀನ ದೇಶಗಳಲ್ಲಿ ಉನ್ನತ ತರಬೇತಿಯನ್ನು ಪಡೆಯುತ್ತಾರೆ. ಭಾರತ ಪಾಕಿಸ್ಥಾನ ಆರ್ಮಿ ವಿಭಜನೆ ಸಂಧರ್ಭ ಅತ್ಯಂತ ನಿಷ್ಪಕ್ಷಪಾತವಾಗಿ ಸೈನ್ಯ ವಿಭಜಿಸಿದ ಕೀರ್ತಿ ಕಾರ್ಯಪ್ಪನವರದು, ಈ ವಿಚಾರವನ್ನು ಹಲವು ಬಾರಿ ಅಂದಿನ ಪಾಕಿಸ್ಥಾನದ ಸೇನಾ ಮುಖ್ಯಸ್ಥರಾದ ಅಯೂಬ್‌ ಖಾನ್‌ ಅವರೇ ಹೇಳಿದ್ದಾರೆ ಎಂದು ತಿಳಿಸಿದರು.

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಪಾರ್ವತಿ ಅಪ್ಪಯ್ಯ, ವ್ಯಾಂಡಮ್‌ ಎಂಟರ್‌ಪ್ರೈಸಸ್‌ನ ಮಾಲಕ ದಾಮೋದರ್‌, ಜನರಲ್‌ ತಿಮ್ಮಯ್ಯ ಪಬ್ಲಿಕ್‌ ಶಾಲೆಯ ಕಾರ್ಯಾಧ್ಯಕ್ಷ ಸಿ.ಡಿ ಕಾಳಪ್ಪ, ಪ್ರಾಂಶುಪಾಲೆ ಸರಸ್ವತಿ ಬಿ.ಎಂ, ಆಡಳಿತಾಧಿಕಾರಿ ಎನ್‌.ಎ.ಪೊನ್ನಮ್ಮ ಮತ್ತು ಕೆ.ಟಿ ಮುತ್ತಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.