ಕೆರೆತಟ್ಟು ಕಾಲೋನಿ ಸಮಸ್ಯೆಗಳಿಗೆ ಜಿ.ಪಂ ಸಿಇಒ ಸ್ಪಂದನೆ

Team Udayavani, Oct 18, 2019, 5:54 AM IST

Z-PARIVARTHANA-VEDIKE-1

ಮಡಿಕೇರಿ: ಮಡಿಕೇರಿ ತಾಲೂಕು ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ಮರಂದೋಡು ಗ್ರಾಮದ ಕೆರೆತಟ್ಟು ಕಾಲೋನಿಯ ನಿವಾಸಿಗಳ ಮೂಲಭೂತ ಸಮಸ್ಯೆಗಳ ಬಗ್ಗೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಗಮನ ಸೆಳೆದ ಪರಿಣಾಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಕೊಡಗು ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯಿಸಿದೆ.

ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್‌.ಎಸ್‌.ಮುತ್ತಪ್ಪ ಅವರು ಬಡ ವರ್ಗದ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಆದೇಶ ಮಾಡಿರುವ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕ್ರಮ ಸ್ವಾಗತಾರ್ಹವೆಂದು ತಿಳಿಸಿದ್ದಾರೆ.

ಕುಡಿಯುವ ನೀರಿನ ವ್ಯವಸ್ಥೆ, ಅಂಗನವಾಡಿ ಕೇಂದ್ರ, ವಿದ್ಯುತ್‌ ಸಂಪರ್ಕ, ಕಾಡಾನೆ ಹಾವಳಿ ತಡೆ, ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ, ಅಂಬೇಡ್ಕರ್‌ ಭವನ ನಿರ್ಮಾಣ, ಸಂಚಾರಿ ನ್ಯಾಯಬೆಲೆ ಅಂಗಡಿ ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿ.ಪಂ ಗೆ ಸಲ್ಲಿಸಲಾಗಿತ್ತು.

ಇದಕ್ಕೆ ಸಕಾಲದಲ್ಲಿ ಸ್ಪಂದಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷಿ¾àಪ್ರಿಯ ಅವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಮುಕ್ತವಾಗಿ ಚರ್ಚಿಸಿದ್ದಾರೆ. ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯರನ್ನು ನೇಮಕ ಮಾಡುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿರುವ ಹೆಚ್‌.ಎಸ್‌.ಮುತ್ತಪ್ಪ, ಹಿರಿಯ ಅಧಿಕಾರಿಗಳು ನೀಡಿರುವ ಆದೇಶವನ್ನು ಇತರ ಅಧಿಕಾರಿಗಳು ಶೀಘ್ರ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿದ್ದಾರೆ.

ಕಕ್ಕಬ್ಬೆ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಪ್ರಜಾ ಪರಿವರ್ತನ ವೇದಿಕೆಯ ಮಡಿಕೇರಿ ತಾಲೂಕು ಅಧ್ಯಕ್ಷರಾದ ಸಿ.ಕೆ. ರಮೇಶ್‌, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೊನ್ನಪ್ಪ, ಎ.ಎ.ಬಾಲಕೃಷ್ಣ, ವಿರಾಜಪೇಟೆ ತಾಲೂಕು ಅಧ್ಯಕ್ಷ‌ ಎ.ಎ.ಪವನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.