ಕೊಡಗಿನ ಹಲವೆಡೆ ಈ ವರ್ಷದ ಮೊದಲ ಮಳೆ


Team Udayavani, Feb 8, 2019, 1:00 AM IST

rain.jpg

ಮಡಿಕೇರಿ: ಜಿಲ್ಲೆಯ ಹಲವೆಡೆ ಬುಧವಾರ ಈ ವರ್ಷದ ಮೊದಲ ಮಳೆಯಾಗಿದ್ದು, ಜನತೆ ಹರ್ಷಗೊಂಡಿದ್ದಾರೆ.

ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂಜೆಯ ವೇಳೆ ಹನಿ ಮಳೆಯಾಗಿದ್ದರೆ ತಾಲ್ಲೂಕಿನ ನಾಪೋಕ್ಲು ಸುತ್ತಮುತ್ತ ಸರಿ ಸುಮಾರು 30 ಸೆ.ಮೀ. ಮಳೆಯಾಗುವ ಮೂಲಕ ಕೊಂಚ ತಂಪಿನ ವಾತಾವರಣ ಮೂಡಿತು.

ಅಕಾಲಿಕ ಮಳೆಯಿಂದ ಜನಸಾಮಾನ್ಯರ ಮೊಗದಲ್ಲಿ ಹರ್ಷ ಮೂಡಿದರೂ, ಕಾಫಿ ಬೆಳೆಗಾರರು ಒಂದಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಕಣದಲ್ಲಿ ಒಣಗುತ್ತಿದ್ದ ಕಾಫಿ ಫ‌ಸಲು ದಿಢೀರ್‌ ಮಳೆಗೆ ಒದ್ದೆಯಾಗಿದ್ದರೆ, ಅದಾಗಲೆ ಹಣ್ಣಾಗಿರುವ ಕರಿಮೆಣಸು ಫ‌ಸಲು ಉದುರುವುದಕ್ಕೆ ಕಾರಣವಾಗಿದೆ.

ಕಳೆದ ಎರಡು ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿತ್ತಾದರೂ, ಏಕಾಏಕಿ ಮಳೆಯಾಗುತ್ತದೆಂಬ ನಿರೀಕ್ಷೆ ಇರಲಿಲ್ಲ. ಬುಧವಾರ ಅಪರಾಹ್ನ ನಾಪೋಕ್ಲು ವ್ಯಾಪ್ತಿಯಲ್ಲಿ ಗುಡುಗು ಸಹಿತ ಸುರಿದ ಮಳೆಗೆ ಬೆಳೆಗಾರರ ಮುಖದಲ್ಲಿ ಸಂಭ್ರಮದ ಬದಲು, ಆತಂಕ ಮೂಡಿತು. ಸಾಮಾನ್ಯವಾಗಿ ಮಾರ್ಚ್‌ ಅಥವಾ ಏಪ್ರಿಲ್‌ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಮೊದಲ ಮಳೆಯಾಗುತ್ತಿತ್ತು. ಆ ಮೂಲಕ ಕಾಫಿ ಗಿಡಗಳಲ್ಲಿ ಮುಂದಿನ ವರ್ಷದ ಭವಿಷ್ಯ ಅರಳುತ್ತಿತ್ತು. ಆದರೆ, ಬೆಳೆಗಾರರು ಇನ್ನೂ ಕೊನೇ ಹಂತದ ಪ್ರಕ್ರಿಯೆಯಲ್ಲಿರುವಾಗಲೇ ವರ್ಷಾಧಾರೆಯಾಗಿರುವುದು ಒಂದಿಷ್ಟು ಸಮಸ್ಯೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.