ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ


Team Udayavani, Aug 11, 2020, 12:07 PM IST

ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ

ಮಡಿಕೇರಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿರುವ ಕಾರಣ ಕೊಡಗು ಜಿಲ್ಲೆಯಲ್ಲಿ ಆಗಸ್ಟ್ 31ರವರೆಗೆ ಘನ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ರಕ್ಷಣೆಯ ಹಿತದೃಷ್ಠಿಯಿಂದ 16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ/ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಆಗಸ್ಟ್ 10ರವರೆಗೆ ನಿಷೇಧಿಸಲಾಗಿತ್ತು.

ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟ ದುರಂತ: ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ

ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂ ಕುಸಿತ ಆಗುತ್ತಿದೆ. ಈ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.