ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಕೆ.ಬಿ.ಹಾಲಪ್ಪ ಆಯ್ಕೆ

Team Udayavani, May 7, 2019, 6:20 AM IST

veerashaiva

ಶನಿವಾರಸಂತೆ: ಸೋಮವಾರಪೇಟೆ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಶನಿವಾರಸಂತೆಯ ಕೆ.ಬಿ.ಹಾಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರ 3 ಸ್ಥಾನಗಳಗಾಗಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ತೊರೆನೂರಿನ ಎಚ್‌.ಬಿ.ಚಂದ್ರಪ್ಪ, ಗೆಜ್ಜೆ ಹಣಕೋಡು ಗ್ರಾಮದ ಡಿ.ಜೆ.ರಶ್ಮಿ, ಬಡಬನಹಳ್ಳಿ ಗ್ರಾಮದ ಸರಳಾಕ್ಷಿ ಬಸಪ್ಪ ಅವರನು ಗಿ ಆಯ್ಕೆ ಮಾಡಲಾಯಿತು. ಕಪ್ರಧಾನ ಕಾರ್ಯದರ್ಶಿಯಾಗಿ ಶನಿವಾರಸಂತೆಯ ಸಿ.ಎಂ.ಪುಟ್ಟಸ್ವಾಮಿ ಉಳಿದಂತೆ ಮೂರು ಕಾರ್ಯದರ್ಶಿಗಳ ಸ್ಥಾನಗಳ ಪೈಕಿ ಕುಶಾಲನಗರದ ಸೌಭಾಗ್ಯ, ಆಡಿನಾಡೂರಿನ ವಿರೂಪಾಕ್ಷ ಹಾಗೂ ಹಂಡ್ಲಿ ಗ್ರಾಮದ ವೀರೇಂದ್ರ ಕುಮಾರ್‌ ಅವರುಗಳನ್ನುಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಖಜಾಂಜಿಯಾಗಿ ಕೊಡ್ಲಿಪೇಟೆಯ ಸಿ.ವಿ.ಶಂಭುಲಿಂಗಪ್ಪ ಆಯ್ಕೆ ಯಾದರು.
ಸದಸ್ಯರಾಗಿ ಸೋಮವಾರಪೇಟೆಯ ಜೆ.ಸಿ.ಶೇಖರ್‌, ಗೆಜ್ಜೆ ಹಣಕೋಡಿನ ಜಯರಾಜ್‌, ಶನಿವಾರಸಂತೆಯ ಆಶಾ ಪುಟ್ಟಸ್ವಾಮಿ, ಕೊಡ್ಲಿಪೇಟೆಯ ಜ್ಞಾನೇಶ್ವರಿ ನಾಗೇಶ್‌, ನೀರುಗುಂದ ಗ್ರಾಮದ ವೀಣಾ ಹೇಮಚಂದ್ರ, ತೊರೆನೂರು ಗ್ರಾಮದ ಪೂರ್ಣಿಮಾ, ನೀರುಗುಂದ ಗ್ರಾಮದ ಜಯಂತಿ ಹರೀಶ್‌, ಕುಶಾಲನಗರದ ಮಹಾದೇವಪ್ಪ, ಹೆಬ್ಬುಲ್ಸೆ ಗ್ರಾಮದ ಎಚ್‌.ಎನ್‌.ಸಂದೀಪ್‌, ಮುಳ್ಳೂರು ಗ್ರಾಮದ ಎಂ.ಜೆ.ಮನೋಜ್‌ಕುಮಾರ್‌, ಗೋಪಾಲಪುರ ಗ್ರಾಮದ ಜಿ.ಜೆ.ಪರಮೇಶ್‌, ಅಂಕನಹಳ್ಳಿಯ ಮಂಜುನಾಥ್‌, ಸಂಪಿಗೆದಾಳಿನ ಎಸ್‌.ಸಿ.ಲಿಂಗರಾಜ್‌, ಬೆಸ್ಸೂರು ಗ್ರಾಮದ ಬಿ.ಎಸ್‌.ವಸಂತ್‌ಕುಮಾರ್‌ ಆಯ್ಕೆಯಾದರು.

ಕಲ್ಲುಮಠದ ಶ್ರೀ ಮಹಂತಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವಸ್ವಾಮೀಜಿ, ಮುದ್ದಿನಕಟ್ಟೆ ಮಠದ ಅಭಿನವ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ, ವೀರಶೈವ ಮಹಾ ಸಭಾದ ರಾಜ್ಯ ಸಮಿತಿ ಸದಸ್ಯೆ ರಾಜೇಶ್ವರಿ ನಾಗರಾಜ್‌, ಜಿಲ್ಲಾ ಮಹಾ ಸಭಾದ ನಿಕಟ ಪೂರ್ವ ಅಧ್ಯಕ್ಷ ಡಿ.ಬಿ.ಧರ್ಮಪ್ಪ, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಜಿ.ಎಂ.ಕಾಂತರಾಜ್‌, ಘಟಕದ ಮಾಜಿ ಕಾರ್ಯದರ್ಶಿ ಡಿ.ಬಿ.ಸೋಮಪ್ಪ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್‌.ಮಹೇಶ್‌ ಮೊದಲಾದವರು Êಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.