- Sunday 15 Dec 2019
ಅಂಗನವಾಡಿಯಲ್ಲಿ ಪುತ್ರಿ “ಖುಷಿ’: ಎಸ್ಪಿ ಸುಮನ್ ಮಾದರಿ ನಡೆ
Team Udayavani, Oct 17, 2019, 5:45 AM IST
ಮಡಿಕೇರಿ: ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸುವ ಈಗಿನ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವುದು ಸಾಮಾನ್ಯ ವಿಷಯ. ಸರಕಾರಿ ಶಾಲೆ ಅಥವಾ ಸರಕಾರಿ ಅಂಗನವಾಡಿ ಕಡೆಗೆ ಇವರೆಲ್ಲ ತಿರುಗಿಯೂ ನೋಡುವುದಿಲ್ಲ. ಅದರ ಬಗ್ಗೆ ತಾತ್ಸಾರವೇ ಹೆಚ್ಚು.
ಆದರೆ ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ| ಸುಮನ್ ಡಿ. ಪನ್ನೇಕರ್ ಅವರು ತದ್ವಿರುದ್ಧ ನಿಲುವು ಹೊಂದಿದ್ದಾರೆ. ಅಂಗನವಾಡಿ ಮೂಲಕವೇ ಮೊದಲ ಪಾಠ ಆಗಬೇಕು ಎಂಬುದು ಅವರ ಆಶಯವಾಗಿದೆ. ಅದಕ್ಕಾಗಿ ತಮ್ಮ ಪುತ್ರಿ”ಖುಷಿ’ಯನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಿ ಇತರರಿಗೆ ಮಾದರಿ ಎನಿಸಿಕೊಂಡಿದ್ದಾರೆ.
ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ ಅವರು ಅಂಗನವಾಡಿಗೆ ಸೇರಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಮಡಿಕೇರಿ: ರಾಷ್ಟ್ರದಲ್ಲಿ ಶೇ.35 ರಷ್ಟು ಯುವಜನರಿದ್ದು, ಯುವ ಜನರಿಂದ ದೇಶದ ಅಭಿವೃದ್ಧಿ ಸಾಧ್ಯ. ಜೊತೆಗೆ ರಾಷ್ಟ್ರದ ಚಿತ್ರಣವನ್ನು ಬದಲಾಯಿಸುವ ಶಕ್ತಿ ಯುವಜನರಿಗಿದೆ...
-
ಕಾಸರಗೋಡು: ಮೀನು ಉತ್ಪಾದನೆಯಲ್ಲಿ ಕೇರಳ ಐದನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಏಳು ವರ್ಷಗಳಿಂದ ಕೇರಳ ಮೀನು ಉತ್ಪಾದನೆಯಲ್ಲಿ ಹಿಂದಕ್ಕೆ ಸರಿದಿದೆ ಎಂದು ಅಂಕಿ ಅಂಶದಲ್ಲಿ...
-
ಕಾಸರಗೋಡು: ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಮರೆತು ಬಸ್ಸಿನಲ್ಲೇ ಬಿಟ್ಟು ಹೋದ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಸ್ ಹೊಸ ಬಸ್ ನಿಲ್ದಾಣಕ್ಕೆ...
-
ಕಾಸರಗೋಡು: ಒಂದಿಂಚೂ ಬಂಜರು ಭೂಮಿಯಿಲ್ಲ. ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಗೆ ಪ್ರತ್ಯೇಕ ಘಟಕವಿದೆ. ಪಂಚಾಯತ್ನಲ್ಲೇ ಉತ್ಪಾದಿಸಿದ ಬ್ರ್ಯಾಂಡೆಡ್ ಉತ್ಪನ್ನಗಳು...
-
ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಮಾನವ ಪ್ರಾಣ ಹಾನಿ, ಬೆಳೆ ಹಾನಿ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ...
ಹೊಸ ಸೇರ್ಪಡೆ
-
ಕಡಬ: ಕಡಬದ ಹನುಮಾನ್ ನಗರ (ಕೇವಳ) ದಲ್ಲಿರುವ ಸರಸ್ವತೀ ಪದವಿ ಪೂರ್ವ ವಿದ್ಯಾಲಯದ ವಠಾರದಲ್ಲಿ ಶನಿವಾರ ರಾತ್ರಿ ಜರಗಿದ ಸರಸ್ವತೀ ವಿದ್ಯಾಲಯದ ವಾರ್ಷಿಕ ಕ್ರೀಡೋತ್ಸವದಲ್ಲಿ...
-
ತೆಕ್ಕಟ್ಟೆ: ಸಾಂಪ್ರದಾಯಿಕ ಹೊಸಮಠ ಕಂಬಳೋತ್ಸವವು ರವಿವಾರ ಜರಗಿತು. ಕೋಣಗಳಿಗೆ ಹಲಗೆ ಮತ್ತು ಹಗ್ಗ ವಿಭಾಗದ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ಕೆಸರುಗದ್ದೆ ಓಟದ...
-
ಚೆನ್ನೈ: ವೆಸ್ಟ್ ಇಂಡೀಸ್ ತಂಡದ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಬೀಗಿದ್ದ ಟೀಂ ಇಂಡಿಯಾಗೆ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲಿನ ಬಿಸಿ ಮುಟ್ಟಿದೆ....
-
- ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳಿವು - ಜಾರ್ಖಂಡ್ ಚುನಾವಣಾ ರ್ಯಾಲಿಯಲ್ಲಿ ಮಾಹಿತಿ - ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಗೃಹ ಸಚಿವರು ಧನಬಾದ್/ರಾಂಚಿ: ಪೌರತ್ವ...
-
ಮೂಲ್ಕಿ: ಇಲ್ಲಿಗೆ ಸಮೀಪದ ಶಿಮಂತೂರು ಬಳಿಯ ಪರೆಂಕಿಲ ತೋಟದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಶಾರದಾ ಶೆಟ್ಟಿ (78) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ರವಿವಾರ...