ಕೊಡಗು: ಮಳೆ ಆರಂಭಕ್ಕೂ ಮುನ್ನ ಮನೆ ಹಸ್ತಾಂತರಕ್ಕೆ ಕ್ರಮ


Team Udayavani, Mar 3, 2019, 12:30 AM IST

kodagu-dc-rain.jpg

ಮಡಿಕೇರಿ: ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮಳೆಗಾಲ ಆರಂಭವಾಗುವುದಕ್ಕೆ ಮೊದಲು ಮನೆಗಳನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ. 
  
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮದೆ ಮತ್ತು ಕರ್ಣಂಗೇರಿಯಲ್ಲಿ 55 ಮನೆಗಳ ನಿರ್ಮಾಣ ಕಾಮಗಾರಿ ಮೇಲ್ಛಾವಣಿ ಹಂತ ತಲುಪಿದೆ ಎಂದು ವಿವರಿಸಿದರು.  ಪ್ರಥಮ ಹಂತದಲ್ಲಿ ಮನೆ ಕಳೆದುಕೊಂಡ 840 ನಿರಾಶ್ರಿತರನ್ನು ಗುರುತಿಸಲಾಗಿತ್ತು, ಬಳಿಕ ಕೆಲವರ ಹೆಸರು ಕೈಬಿಟ್ಟಿದೆ ಎಂಬ ದೂರುಗಳು ಕೇಳಿಬಂದು, ಕೈಬಿಟ್ಟಿರುವವರನ್ನು ಸೇರ್ಪಡೆ ಮಾಡಲು ಕ್ರಮ ವಹಿಸಲಾಗಿದೆ. ಈಗಾಗಲೇ ಜಂಬೂರು ಮದೆ, ಕರ್ಣಂಗೇರಿ ಮತ್ತಿತರ ಕಡೆಗಳ ಮನೆ ನಿರ್ಮಾಣ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 
 
ಮೊದಲ ಆದ್ಯತೆಯಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಸಂತ್ರಸ್ತರಿಗೆ ಮನೆ ನಿರ್ಮಿಸಲಾಗುವುದು, ಬಳಿಕ ಸಂತ್ರಸ್ತರು ಸ್ವತಃ ಮನೆ ಕಟ್ಟಿಕೊಳ್ಳಲು ಮುಂದೆ ಬಂದವರಿಗೆ ಹಣ ಪಾವತಿಸುವುದು, ಮೂರನೇ ಆದ್ಯತೆ ಸಂತ್ರಸ್ತರ ಜಾಗದಲ್ಲಿ ಏಜನ್ಸಿಗಳ ಮೂಲಕ ಮನೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇವರಲ್ಲಿ ಈಗಾಗಲೇ ಇನ್ಫೋಸಿಸ್‌ ಸಂಸ್ಥೆಗೆ ಜಂಬೂರಿನಲ್ಲಿ ಜಾಗ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.