ಕೊಡವ ಕೌಟುಂಬಿಕ ಹಾಕಿ ಉತ್ಸವ ಕಲ್ಮಾಡಂಡ ತಂಡ ಚಾಂಪಿಯನ್‌

Team Udayavani, May 23, 2019, 6:01 AM IST

hockey-utsava

ಮಡಿಕೇರಿ: ಚೇರಂಬಾಣೆಯ ಬೇಂಗುನಾಡು ಕೊಡವ ಸಮಾಜದ ನ್ಪೋರ್ಟ್ಸ್ ಅಂಡ್‌ ರಿಕ್ರಿಯೇಷನ್‌ ಕ್ಲಬ್‌ ವತಿಯಿಂದ ನಡೆದ ಮೂರನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಉತ್ಸವದಲ್ಲಿ 5-3 ಗೋಲುಗಳ ಅಂತರದಲ್ಲಿ ಕಲ್ಮಾಡಂಡ ತಂಡ ಚೋಕಿರ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಚೇರಂಬಾಣೆಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಎರಡನೇ ಬಾರಿಗೆ ಕಲ್ಮಾಡಂಡ ತಂಡ ಚಾಂಪಿಯನ್‌ ಆಗಿ ಹೊರ ಹೊಮ್ಮಿತು. ಚೋಕಿರ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

ದಾನಿಗಳಾದ ಐಚೆಟ್ಟಿರ ಕನಿಕೆ ಕಾವೇರಮ್ಮ ಅವರು ಪತಿ ದಿ.ವಸಂತ ಅವರ ಸ್ಮರಣಾರ್ಥ ಪ್ರಥಮ ಬಹುಮಾನ ಮತ್ತು ಶನಿವಾರಸಂತೆಯ ಚಾಮೇರ ಪವನ್‌ ದೇವಯ್ಯ ಹಾಗೂ ಮೋನಿಕಾ ದೇವಯ್ಯ ದ್ವಿತೀಯ ಬಹುಮಾನ ವಿತರಿಸಿದರು.

ದಾನಿಗಳು ಹಾಗೂ ಕೊಡವ ಸಮಾಜದ ಅಧ್ಯಕ್ಷ ಕುಟ್ಟೇಟಿರ ಕುಜ್ಞಪ್ಪ, ರಿಕ್ರಿಯೇಷನ್‌ ಕ್ಲಬ್‌ ಅಧ್ಯಕ್ಷ ಪಟ್ಟಮಾಡ ಕುಶಾಲಪ್ಪ, ಕಾರ್ಯದರ್ಶಿ ಬಾಚರಣಿಯಂಡ ದಿನೇಶ್‌, ಪಟ್ಟಮಾಡ ಕಮಲಾಕ್ಷಿ ಹಾಗೂ ಪದಾಧಿಕಾರಿಗಳು ಬಹುಮಾನ ವಿತರಣಾ ಸಮಾರಂಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.