ಕುಟ್ಟ ಮಂಚಳ್ಳಿ: ಹೊಳೆಯಲ್ಲಿ ತೇಲಿ ಬಂದ ಮರಿಯಾನೆ ಸುರಕ್ಷಿತ
Team Udayavani, Aug 10, 2022, 10:34 PM IST
ಮಡಿಕೇರಿ : ಕುಟ್ಟ ಸಮೀಪ ಮಂಚಳ್ಳಿ ಎಂಬಲ್ಲಿ ತುಂಬಿ ಹರಿಯುತ್ತಿರುವ ಹೊಳೆಯಲ್ಲಿ ತೇಲಿ ಬಂದ ಕಾಡಾನೆ ಮರಿಯನ್ನು ರಕ್ಷಿಸಲಾಗಿದೆ.
ಸ್ಥಳೀಯ ನಿವಾಸಿ ರಾಜ ತಿಮ್ಮಯ್ಯ ಅವರ ತೋಟದ ಬಳಿ ಹೊಳೆಯಲ್ಲಿ ತೇಲಿ ಬಂದ ಆನೆಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ನೀಡಲಾಗಿದೆ.
ಪ್ರಥಮ ಚಿಕಿತ್ಸೆ ನೀಡಿದ ನಂತರ ಮರಿಯಾನೆಯನ್ನು ತಿತಿಮತಿ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಬಿಡಲಾಗಿದೆ. ಮೂರು ತಿಂಗಳ ಗಂಡು ಮರಿಯಾನೆ ಸುರಕ್ಷಿತವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ