ಮಡಿಕೇರಿ : ಮಣ್ಣು ಕುಸಿದು ನಾಲ್ವರು ಸಾವು

ಕುಸಿದ ಮಣ್ಣಿನ ರಾಶಿಯಲ್ಲಿ ಇನ್ನೋರ್ವ ಸಿಲುಕಿರುವ ಶಂಕೆ

Team Udayavani, Aug 9, 2019, 2:24 PM IST

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯ ಕೋರಂಗಾಲ ಎಂಬಲ್ಲಿ ಮಣ್ಣುಕುಸಿದು ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಇನ್ನೋರ್ವ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮೃತಪಟ್ಟವರನ್ನು ಯಶವಂತ ಅತ್ತೇಡಿ, ಬಾಲಕೃಷ್ಣ ಬೋಳಾನ, ಯಮುನ ಬೋಳಾನ ಮತ್ತು ಉದಯ ಕಾಳಾನ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ