ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

Team Udayavani, Jun 1, 2023, 7:30 AM IST

ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

ಮಡಿಕೇರಿ: ಪೊಲೀಸ್‌ ಠಾಣೆಗಳಿಗೆ ತೆರಳಿ ದೂರು ನೀಡುವ ದೂರುದಾರರ ನೆರವಿಗೆ ಪೊಲೀಸ್‌ ಕಂಟ್ರೋಲ್‌ ರೂಂ ಸಿದ್ಧವಿದೆ ಎಂದು ಎಸ್‌ಪಿ ಕೆ. ರಾಜರಾಮನ್‌ ತಿಳಿಸಿದ್ದಾರೆ.

ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಮೊಬೈಲ್‌ ಕಳೆದುಕೊಂಡ 23 ಮಂದಿಗೆ ಮೊಬೈಲ್‌ಗ‌ಳನ್ನು ಹಿಂದಿರುಗಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್‌ ಠಾಣೆಗಳಲ್ಲಿ ದೂರು ನೀಡಲು ತೆರಳುವವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆ ಮಾಹಿತಿಯನ್ನು ಕಂಟ್ರೋಲ್‌ ರೂಂ ಪಡೆದುಕೊಂಡು ದೂರುದಾರರನ್ನು ಸಂಪರ್ಕಿಸುತ್ತದೆ. ಬಳಿಕ ಠಾಣೆಗೆ ತೆರಳಿದ ಉದ್ದೇಶ, ದೂರಿನ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಅಲ್ಲದೇ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತಿದೆಯೇ ? ಅಧಿಕಾರಿ, ಸಿಬಂದಿ ಗೌರವಯುತವಾಗಿ ನಡೆದುಕೊಂಡಿದ್ದಾರೆಯೇ, ನೀಡಿರುವ ದೂರಿಗೆ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಮಾಹಿತಿಯನ್ನು ದೂರುದಾರರಿಂದ ಪಡೆದುಕೊಳ್ಳಲಾಗುತ್ತದೆ.

ಈ ಸಂದರ್ಭ ಯಾವುದಾದರೂ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತ್ತಿಲ್ಲ ಎಂಬ ಬಗ್ಗೆ ದೂರುದಾರರು ತಿಳಿಸಿದರೆ, ಸಂಬಂಧಿಸಿದ ಅಧಿಕಾರಿ ಹಾಗೂ ಸಿಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ಸಂಬಂಧ ಕೆಲವೊಂದು ದೂರುಗಳು ಬಂದಿದ್ದು, ಇಲಾಖಾ ವಿಚಾರಣೆ ಕೈಗೊಳ್ಳಲಾಗಿದೆ ಎಂದು ರಾಮರಾಜನ್‌ ವಿವರಿಸಿದರು.

ಮೊಬೈಲ್‌ ಕಳುವಾದರೆ ceir.gov.in ವೆಬ್‌ಸೈಟ್‌ ಮೂಲಕ ದೂರು ನೀಡಬಹುದಾಗಿದೆ. ಅಲ್ಲಿ ಕೇಳಲಾಗುವ ಮಾಹಿತಿಗಳನ್ನು ಸಮರ್ಪಕವಾಗಿ ದಾಖಲು ಮಾಡಿದರೆ, ಆ ಬಗ್ಗೆ ಸ್ಥಳೀಯ ಠಾಣೆಗಳಿಗೆ ಮಾಹಿತಿ ಬರುತ್ತದೆ. ಬಳಿಕ ತನಿಖೆ ಕೈಗೊಂಡು ಮೊಬೈಲ್‌ಗ‌ಳನ್ನು ಪತ್ತೆ ಮಾಡಲಾಗುತ್ತದೆ. ನಾಗರಿಕರು ಈ ವೆಬ್‌ಸೈಟ್‌ ಅನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಈ ಸಂದರ್ಭ ಸೆನ್‌ ಪೊಲೀಸ್‌ ಠಾಣೆಯ ನಿರೀಕ್ಷಕ ಜಿ.ಕೆ.ರಾಘವೇಂದ್ರ ಹಾಗೂ ಸಿಬಂದಿ ಹಾಜರಿದ್ದರು.

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest 3

Trikkaripur ಕೊಲೆ ಪ್ರಕರಣ- ಒಂದನೇ ಆರೋಪಿಗೆ ಜೀವಾವಧಿ ಸಜೆ

Kasaragod ತಲೆಗೆ ಗಂಭೀರ ಏಟಿನಿಂದ ಸಾವು: ಅಳಿಯನ ಬಂಧಿಸಿದ ಪೊಲೀಸರು

Kasaragod ತಲೆಗೆ ಗಂಭೀರ ಏಟಿನಿಂದ ಸಾವು: ಅಳಿಯನ ಬಂಧಿಸಿದ ಪೊಲೀಸರು

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Untitled-1

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.