ಮಡಿಕೇರಿ: “ಪ್ರವಾಸಿಗರ ಜತೆ ಅನುಚಿತವಾಗಿ ವರ್ತಿಸಿದರೆ ಕ್ರಮ’
Team Udayavani, May 31, 2023, 7:50 AM IST
ಮಡಿಕೇರಿ: ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಜತೆಗೆ ಸೌಜನ್ಯ, ವಿನಯದಿಂದ ನಡೆದುಕೊಳ್ಳಬೇಕು. ಅನುಚಿತವಾಗಿ ವರ್ತಿಸಿದರೆ ಕಾನೂನು ರೀತಿಯ ಕ್ರಮ ಜರಗಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಎಚ್ಚರಿಸಿದ್ದಾರೆ.
ಪೊಲೀಸ್ ಇಲಾಖೆಯಿಂದ 10 ದಿನದೊಳಗೆ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಲ್ಲಿ ಮಾಹಿತಿ ಫಲಕ ಅಳವಡಿಸಲಾಗುವುದು. ಮುಖ್ಯ ಹೆದ್ದಾರಿಗಳಲ್ಲಿಯೂ ಸಹ ಸೂಚನಾ ಫಲಕ ಅಳವಡಿಸಲಾಗುವುದು ಎಂದರು. ಪ್ರವಾಸಿಗರಿಗೆ ಯಾವುದೇ ತೊಂದರೆಯಾದಲ್ಲಿ ಪೊಲೀಸ್ ತುರ್ತು ಸೇವೆ 112 ಸಂಖ್ಯೆಗೆ ಕರೆ ಮಾಡುವಂತೆ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ