ಉಡಗಳ ಮಾರಾಟ ಯತ್ನ; ಮೂವರು ಆರೋಪಿಗಳ ಬಂಧನ

Team Udayavani, Apr 25, 2022, 5:30 AM IST

ಉಡಗಳ ಮಾರಾಟ ಯತ್ನ; ಮೂವರು ಆರೋಪಿಗಳ ಬಂಧನ

ಮಡಿಕೇರಿ : ವಿನಾಶದಂಚಿನಲ್ಲಿರುವ ಉಡಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಘಟಕ ಬಂಧಿಸಿದೆ. ಸತೀಶ್‌, ಹನುಮಂತ ಹಾಗೂ ಶೆಟ್ಟಿ ಬಂಧಿತರು.

ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್‌ ಗೇಟ್‌ ಬಳಿ 3 ಜೀವಂತ ಉಡಗಳ ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಮಡಿಕೇರಿ ತಾಲೂಕು ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಸಿಬಂದಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ ಉಡಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಐಡಿ ಪೊಲೀಸ್‌ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್‌ ಮಹಾನಿರೀಕ್ಷಕ ಕೆ.ವಿ. ಶರತ್‌ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್‌.ಟಿ. ಶ್ರೀನಿವಾಸ್‌ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬಂದಿ ಶೇಖರ್‌, ರಾಜೇಶ್‌, ರಾಘವೇಂದ್ರ, ಯೋಗೇಶ್‌, ಸ್ವಾಮಿ ಮತ್ತು ಮಂಜುನಾಥ್‌ ಅವರು ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.