ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ


Team Udayavani, Aug 19, 2022, 1:10 PM IST

15

ಮಡಿಕೇರಿ: ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಆಗಮಿಸಿದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಲ್ಲದೇ ವಿರೋಧ ಪಕ್ಷದ ನಾಯಕನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ಘಟನೆ ಪೊಲೀಸರ ಕಣ್ಣೆದುರೇ ನಡೆದಿದ್ದರೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲವೆಂದು ಕಾಂಗ್ರೆಸ್ ಪ್ರಮುಖರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮಾಜಿ ಮುಖ್ಯಮಂತ್ರಿಗಳಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ಅವರು, ಮೊಟ್ಟೆ ಎಸೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಏ.26 ರಂದು ಘಟನೆಯನ್ನು ಖಂಡಿಸಿ “ಕೊಡಗು ಎಸ್‌ಪಿ ಕಚೇರಿ ಚಲೋ”ಹೋರಾಟ ನಡೆಯಲಿದ್ದು, ರಾಜ್ಯ ವ್ಯಾಪಿಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ವಕ್ತಾರರಾದ ಎ.ಎಸ್.ಪೊನ್ನಣ್ಣ, ಟಿ.ಪಿ.ರಮೇಶ್, ಹೆಚ್.ಎಸ್.ಚಂದ್ರಮೌಳಿ, ಕೆ.ಕೆ.ಮಂಜುನಾಥ್ ಕುಮಾರ್, ಡಾ. ಮಂಥರ್ ಗೌಡ ಹಾಗೂ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಎಸ್‌ಪಿ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.