ಮಡಿಕೇರಿ: ಎಸ್‌ಡಿಪಿಐ ಪ್ರತಿಭಟನೆ

Team Udayavani, Jul 4, 2019, 5:46 AM IST

sdpi

ಮಡಿಕೇರಿ: ದೇಶದ ವಿವಿಧೆಡೆ ಮುಸಲ್ಮಾನರು ಹಾಗೂ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರಮುಖರು ಹಲ್ಲೆ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಅಬ್ದುಲ್ ಹ್ಯಾರಿಸ್‌ ಮಾತನಾಡಿ, ಕಳೆದ 4 ವರ್ಷಗಳಿಂದ ದಲಿತ ಹಾಗೂ ಮುಸ್ಲಿಂ ವರ್ಗದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ದಲಿತ ವಿದ್ಯಾರ್ಥಿ ಎಸ್‌.ಪ್ರದೀಪ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಲಾಗಿದೆ. ಬೆಂಗಳೂರಿನ ರಾಮನಗರದಲ್ಲಿ ಸೈಯ್ಯದ್‌ ತೌಫಿಕ್‌ ಎಂಬ ಅಮಾಯಕನ ಮೇಲೆ ದೌರ್ಜನ್ಯ ನಡೆದು ಎರಡು ತಿಂಗಳು ಕಳೆದರು ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.

ಶಿರಸಿಯಲ್ಲಿ ರಾಜಕೀಯ ಕಾರಣಕ್ಕಾಗಿ ಅಸ್ಲಾಂ ಎಂಬಾತನ ಕೊಲೆಯಾಗಿದ್ದು, ಇಲ್ಲಿಯವರೆಗೆ ತಪ್ಪಿತಸ್ಥರನ್ನು ಬಂಧಿಸಿಲ್ಲವೆಂದು ಅಬ್ದುಲ್ ಹ್ಯಾರಿಸ್‌ ದೂರಿದರು. ಹತ್ಯೆಗೀಡಾದವರ ಕುಟುಂಬ ವರ್ಗಕ್ಕೆ ಮತ್ತು ದೌರ್ಜನ್ಯಕ್ಕೊಳಗಾದವರಿಗೆ ಸರಕಾರ ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಟಿ.ಹೆಚ್.ಅಬೂಬುಕರ್‌ ಮಾತನಾಡಿ, ಶಾಂತಿ, ಸೌಹಾರ್ದತೆಗೆ ಆದ್ಯತೆ ನೀಡುವಂತೆ ಕರೆ ನೀಡಿದರು. ಜಾತಿ-ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಜನಜಾಗೃತಿ ಮೂಡಿಸಲು ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ಪೀಟರ್‌, ನಗರಾಧ್ಯಕ್ಷ ಮನ್ಸೂರ್‌, ಕಾರ್ಯದರ್ಶಿ ರಿಯಾಜ್‌, ಪಿಎಫ್ಐ ಕಾರ್ಯದರ್ಶಿ ಇಬ್ರಾಹಿಂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.