ಮಡಿಕೇರಿ: ಬೀಟೆ ಮರ ವಶ: ಆರೋಪಿಗಳ ಸೆರೆ

Team Udayavani, Oct 30, 2022, 11:16 PM IST

ಮಡಿಕೇರಿ: ಬೀಟೆ ಮರ ವಶ: ಆರೋಪಿಗಳ ಸೆರೆ

ಮಡಿಕೇರಿ: ಕಾಫಿ ತೋಟದಲ್ಲಿದ್ದ ಬೀಟೆ ಮರವನ್ನು ಕಡಿದು ನಾಟಾಗಳನ್ನಾಗಿ ಪರಿವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ತಿತಿಮತಿ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿ ಮೂವರು ಆರೋಪಿಗಳನ್ನು ಬಂಧಿಸಿ 5 ಲಕ್ಷ ರೂ. ಮೌಲ್ಯದ ಬೀಟೆ ಮರವನ್ನು ವಶಕ್ಕೆ ಪಡೆದಿದ್ದಾರೆ.

ಗೋಣಿಕೊಪ್ಪ ಕಾಳಪ್ಪ ಕಾಲನಿ ನಿವಾಸಿ ಸಾಜನ್‌, ತಿತಿಮತಿ ನೆಹರೂ ಕಾಲನಿಯ ಚಾತ ಹಾಗೂ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮ ನಿವಾಸಿ ಬಿ.ಎಸ್‌.ಕೃಷ್ಣಪ್ಪ ಎಂಬ ಆರೋಪಿಗಳನ್ನು ತೋಟದಲ್ಲೇ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

5 ಲಕ್ಷ ರೂ. ಮೌಲ್ಯದ 10 ಬೀಟೆ ನಾಟಾಗಳು, 4 ಬೀಟೆ ಬಿಲ್ಲೆಟ್ಸ್‌ಗಳು ಹಾಗೂ 2 ಕೊಡಲಿಗಳನ್ನು ವಶಕ್ಕೆ ಪಡೆಯಲಾಗಿದೆ.

ವಿರಾಜಪೇಟೆ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತಿತಿಮತಿ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ. ನೆಹರು, ಅರಣ್ಯಾಧಿಕಾರಿ ಬಿ.ಎಂ.ಶಂಕರ್‌, ಉಪ ವಲಯ ಅರಣ್ಯಾಧಿಕಾರಿ ಕೆ.ಜಿ. ದಿವಾಕರ್‌, ಗಣೇಶ್‌, ನಾಗರಾಜ್‌ ಶೇಟ್‌, ರಕ್ಷಿತ್‌, ಅರಣ್ಯ ರಕ್ಷಕರಾದ ಬಿ.ಎಂ.ಪೊನ್ನಪ್ಪ, ಅಂತೋಣಿ ಪ್ರಕಾಶ್‌, ಕೆ.ಆರ್‌. ಚೇತನ್‌ ಹಾಗೂ ಆರ್‌.ಆರ್‌.ಟಿ. ಸಿಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

death

ಜ್ವರದಿಂದ ಎಸೆಸೆಲ್ಸಿ ವಿದ್ಯಾರ್ಥಿ ಸಾವು

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸೆನ್ಸೆಕ್ಸ್‌ ಏರಿಕೆ: ಹೂಡಿಕೆದಾರರ ಮೊಗದಲ್ಲಿ ನಗು

ಸೆನ್ಸೆಕ್ಸ್‌ ಏರಿಕೆ: ಹೂಡಿಕೆದಾರರ ಮೊಗದಲ್ಲಿ ನಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

ಮನೆಯೊಳಗೆ ಬಚ್ಚಿಟ್ಟ ಕೋಟ್ಯಂತರ ರೂ. ಮೌಲ್ಯದ ಫೋಟೋ ಕಾಪಿ ನೋಟುಗಳು ಪತ್ತೆ

arrest

ತಲೆಮರೆಸಿದ್ದ ಆರೋಪಿ ಸೆರೆ

death

ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಪೊಲೀಸ್‌ ಅಧಿಕಾರಿ ಸಾವು

police siren

ಗಾಂಜಾ ಮಾರಾಟ : ಮೂವರು ಪೊಲೀಸ್‌ ವಶ

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ