Madikeri ಕತ್ತಿಯಿಂದ ಹಲ್ಲೆ: 10 ವರ್ಷ ಕಠಿನ ಶಿಕ್ಷೆ


Team Udayavani, Mar 6, 2024, 1:10 AM IST

Madikeri ಕತ್ತಿಯಿಂದ ಹಲ್ಲೆ: 10 ವರ್ಷ ಕಠಿನ ಶಿಕ್ಷೆ

ಮಡಿಕೇರಿ: ಅರಣ್ಯ ರಕ್ಷಕರೋರ್ವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು 15,500 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗಾಳಿಬೀಡು ಕಾನೆಕಂಡಿ ನಿವಾಸಿ ತಿಮ್ಮಯ್ಯ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.

ಪ್ರಕರಣ ಹಿನ್ನೆಲೆ
2022ರ ಮೇ 11ರಂದು ಗಾಳಿಬೀಡು ಕಾಲೂರು ರಸ್ತೆಯಲ್ಲಿ ಅರಣ್ಯ ರಕ್ಷಕ ಅಪ್ಪಣ್ಣ ರೈ ಅವರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರನ್ನು ದಾರಿ ಮಧ್ಯೆ ತಡೆದ ತಿಮ್ಮಯ್ಯ, ಗಾಳಿಬೀಡು ಪಂಚಾಯಿತಿಗೆ ಕಸ ವಿಲೇವಾರಿ ಮಾಡಲು ತಮ್ಮ ಮನೆಯ ಪಕ್ಕದ ಜಾಗವನ್ನು ತೋರಿಸಿಕೊಟ್ಟಿದ್ದೀಯ ಎಂದು ಪ್ರಶ್ನಿಸಿ ಕತ್ತಿಯಿಂದ ಕಡಿಯಲು ಮುಂದಾಗಿದ್ದ. ಈ ವೇಳೆ ಅಪ್ಪಣ್ಣ ರೈ ಅವರು ಎಡಕೈಯಿಂದ ತಡೆದಾಗ ಅವರ ಕೈ ಬೆರಳುಗಳು ತುಂಡಾಗಿದ್ದವು. ತಿಮ್ಮ ಯ್ಯ ಮತ್ತೂಮ್ಮೆ ಹಲ್ಲೆ ಮಾಡಿದಾಗ ಅಪ್ಪಣ್ಣ ರೈ ತಮ್ಮ ಬಲಕೈಯಿಂದ ತಡೆಯಲು ಪ್ರಯತ್ನಿಸಿದಾಗ ಬಲ ಕೈಗೆ ಕೂಡ ಗಂಭೀರ ಗಾಯವಾಗಿತ್ತು ಎಂದು ಆರೋಪಿಸಲಾಗಿತ್ತು.

ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಠಾಣಾಧಿಕಾರಿ ವಾಣಿಶ್ರೀ ಅವರು ನ್ಯಾಯಾಲಯಕ್ಕೆ ದೋಷಾ ರೋಪಣ ಪತ್ರ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾ ಧೀಶರಾದ ಎಚ್‌. ಸಿ. ಶ್ಯಾಮ್‌ ಪ್ರಸಾದ್‌ ಅವರು ಆರೋಪಿಗೆ 10 ವರ್ಷ ಕಠಿನ ಶಿಕ್ಷೆ ಮತ್ತು 15,500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಕೆ.ಜೆ. ಅಶ್ವಿ‌ನಿ ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Rain-M

Heavy Rain: ಪುತ್ತೂರು ಸೇರಿದಂತೆ 4 ತಾಲೂಕಿನ ಶಾಲಾ ಕಾಲೇಜಿಗೆ ಜು.19ಕ್ಕೆ ರಜೆ

1-hardik

Tried our best; 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾರ್ದಿಕ್ ಪಾಂಡ್ಯ-ನತಾಶಾ

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Siruguppa ಭಾರೀ ಗಾಳಿ-ಮಳೆಗೆ ನೆಲಕ್ಕುರುಳಿದ ಮೊಬೈಲ್‌ ಟವರ್‌

Siruguppa ಭಾರೀ ಗಾಳಿ-ಮಳೆಗೆ ನೆಲಕ್ಕುರುಳಿದ ಮೊಬೈಲ್‌ ಟವರ್‌

1-sss

Hill collapse; ಶಿರಾಡಿ ಘಾಟ್ ನಲ್ಲಿ ಎಲ್ಲ ವಾಹನಗಳ ಸಂಚಾರ ನಿಷೇಧ

Somanna

Railway; ನನೆಗುದಿಗೆ ಬಿದ್ದಿದ್ದ ಯೋಜನೆ ಪೂರ್ಣಕ್ಕೆ ಕ್ರಮ: ಕೇಂದ್ರ ಸಚಿವ ಸೋಮಣ್ಣ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-Kasaragodu

Kasaragodu ವಿಭಾಗದ ಅಪರಾಧ ಸುದ್ದಿಗಳು

7-madikeri

Madikeri: ಲಾರಿ- ದ್ವಿಚಕ್ರ ವಾಹನ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

Heavy Rains ಕೊಡಗಿನಲ್ಲಿ ಮಳೆಯಬ್ಬರ: ಹಲವು ಮನೆಗಳಿಗೆ ಹಾನಿ

Heavy Rains ಕೊಡಗಿನಲ್ಲಿ ಮಳೆಯಬ್ಬರ: ಹಲವು ಮನೆಗಳಿಗೆ ಹಾನಿ

Kasaragod: 111 ವರ್ಷದ ವೃದ್ಧೆ ನಿಧನ

Kasaragod: 111 ವರ್ಷದ ವೃದ್ಧೆ ನಿಧನ

Kerala-Karnataka Border: 1 ದಿನದ ಶಿಶು ಶಾಲಾ ವರಾಂಡದಲ್ಲಿ ಪತ್ತೆ

Kerala-Karnataka Border: 1 ದಿನದ ಶಿಶು ಶಾಲಾ ವರಾಂಡದಲ್ಲಿ ಪತ್ತೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-aane-aa

Animal communication language; ಆನೆಗಳಿಗೂ ಹೆಸರಿವೆ ಗೊತ್ತಾ…!

Rain-M

Heavy Rain: ಪುತ್ತೂರು ಸೇರಿದಂತೆ 4 ತಾಲೂಕಿನ ಶಾಲಾ ಕಾಲೇಜಿಗೆ ಜು.19ಕ್ಕೆ ರಜೆ

1-hardik

Tried our best; 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾರ್ದಿಕ್ ಪಾಂಡ್ಯ-ನತಾಶಾ

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

police crime

Andhra Pradesh; ಟಿಡಿಪಿ ಕಾರ್ಯಕರ್ತನಿಂದ ವೈಎಸ್‌ಆರ್‌ಸಿಪಿ ಕಾರ್ಯಕರ್ತನ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.