ದೊರೆಯದ ಮಳೆಹಾನಿ ಪರಿಹಾರ ಆರೋಪ, ಪ್ರತಿಭಟನೆ ಎಚ್ಚರಿಕೆ

Team Udayavani, May 16, 2019, 6:10 AM IST

doreyada-parihara

ಮಡಿಕೇರಿ: ಕಳೆದ ವರ್ಷ ಸುರಿದ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದೆ. ಬೆಳೆಗಾರರು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಆದರೆ ಇದುವರೆಗೆ ಸಂತ್ರಸ್ತ ಬೆಳೆಗಾರರಿಗೆ ಸಮರ್ಪಕವಾಗಿ ಪರಿಹಾರ ವಿತರಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ ರೈತಪರ ಹಾಗೂ ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿ ಗಳು ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ಜಿ.ಮೇದಪ್ಪ ಅವರ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರನ್ನು ಭೇಟಿ ಮಾಡಿದ ಪದಾಧಿಕಾರಿಗಳು, ಭೂಕುಸಿತ, ಪ್ರವಾಹದಿಂದ ಕಾಫಿ ತೋಟ. ಏಲಕ್ಕಿ ತೋಟ, ಭತ್ತದ ಗದ್ದೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಹಾಗೂ ಬದಲಿ ಜಾಗ ನೀಡಬೇಕು. ಮನೆ ಕಳೆದುಕೊಂಡವರಿಗೆ ಮನೆಗಳನ್ನು ಕೂಡಲೆ ನಿರ್ಮಿಸಿಕೊಡಬೇಕು. ಏಲಕ್ಕಿ, ಕಾಫಿ ತೋಟಗಳಲ್ಲಿ ಬಿದ್ದಿರುವ ಮರಗಳನ್ನು ತೋಟದ ಮಾಲಿಕರು ತೆರವುಗೊಳಿಸಲು ಅರಣ್ಯ ಇಲಾಖೆ ಅನುಮತಿ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಮಾತನಾಡಿದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ಜಿ.ಮೇದಪ್ಪ, ಕಬೆರಳಣಿಕೆ ಮಂದಿಗೆ ಒಂದೆರಡು ಸಾವಿರ ಪರಿಹಾರ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಪರಿಹಾರದಿಂದ ರೈತಾಪಿ ವರ್ಗಕ್ಕೆ ಪ್ರಯೋಜನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು ಮೇ 23 ರ ಬಳಿಕ ಬೆಳೆಗಾರರನ್ನು ಒಗ್ಗೂಡಿಸಿ ಹೋರಾಟಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು. ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬೋಪಣ್ಣ, ಉಪಾಧ್ಯಕ್ಷ ಕೆ.ಪಿ.ಬಸಪ್ಪ, ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ.ಮುದ್ದಪ್ಪ, ಬೆಳೆಗಾರರ ಸಂಘದ ಉಪಾಧ್ಯಕ್ಷ ಬಿ.ಎಂ.ಲವ, ಪದಾಧಿಕಾರಿಗಳಾದ ಸೋಮಶೇಖರ್‌, ಲಕ್ಷ್ಮಣ್‌, ರಾಮಚಂದ್ರ, ದಿನೇಶ್‌, ಕುಶಾಲಪ್ಪ, ಸುರೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.