ವಿದ್ಯುತ್‌ ಕಂಬಗಳಿಗೆ ಟೆಂಪೋ ಢಿಕ್ಕಿ: ತಪ್ಪಿದ ಭಾರೀ ಅನಾಹುತ

Team Udayavani, May 10, 2022, 6:27 PM IST

ವಿದ್ಯುತ್‌ ಕಂಬಗಳಿಗೆ ಟೆಂಪೋ ಢಿಕ್ಕಿ: ತಪ್ಪಿದ ಭಾರೀ ಅನಾಹುತ

ಮಡಿಕೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಟೆಂಪೋ ಎರಡು ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗಿ ಮಗುಚಿರುವ ಘಟನೆ ಮಂಗಳವಾರ ಬೆಳಗ್ಗಿನ ಜಾವ ಸುಂಟಿಕೊಪ್ಪದಲ್ಲಿ ನಡೆದಿದೆ.

ಅದೃಷ್ಟವಶಾತ್ ಟೆಂಪೋದಲ್ಲಿದ್ದವರು ಹಾಗೂ ರಸ್ತೆ ಬದಿಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರಿನಿಂದ ಮೂಡಬಿದರೆಗೆ ತೆರಳುತ್ತಿದ್ದ ಟೆಂಪೋ ಚಾಲಕ ಬೆಳಗಿನ ಜಾವ ನಿದ್ದೆಯ ಮಂಪರಿಗೆ ಜಾರಿದ್ದನೆನ್ನಲಾಗಿದ್ದು, ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡ ಟೆಂಪೋ, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಪತ್ರಕರ್ತ ಎಂ.ಬಿ. ವಿನ್ಸೆಂ ಎಂಬವರ ಮನೆ ಸಮೀಪದ ವಿದ್ಯುತ್‌ ಕಂಬಕ್ಕೆ ಅಪ್ಪಳಿಸಿ ಮುನ್ನುಗಿದೆ. ನಂತರ ಮನೆ ಮುಂಭಾಗದ ಮತ್ತೊಂದು ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗದೆ ಟೆಂಪೋ ಮುನ್ನುಗ್ಗಿದ್ದಿದ್ದರೆ ಮನೆಗೆ ಹಾನಿಯಾಗುವುದರೊಂದಿಗೆ ಮನೆಮಂದಿಗೂ ಅಪಾಯ ಸಂಭವಿಸುವ ಸಾಧ್ಯತೆ ಇತ್ತೆನ್ನಲಾಗಿದೆ.

ಅದೃಷ್ಟವಶಾತ್ ಮನೆಯವರು ಸುರಕ್ಷಿತವಾಗಿದ್ದು, ಟೆಂಪೋದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.