ಶನಿವಾರಸಂತೆ: ವಿಜಯ ವಿನಾಯಕ ದೇಗುಲ ವಾರ್ಷಿಕೋತ್ಸವ

Team Udayavani, Apr 29, 2019, 6:30 AM IST

shanivara-sante

ಶನಿವಾರಸಂತೆ: ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ ವಿಜಯ ವಿನಾಯಕ ದೇವಾಲಯದ 4ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ಅದ್ದೂರಿಯಾಗಿ ಮತ್ತು ಶ್ರದ್ದಾಭಕ್ತಿಯಿಂದ ನೆರವೇರಿತು. ಪೂಜಾ ಮಹೋತ್ಸವದ ಅಂಗವಾಗಿ ಮಹಿಳೆಯರು ಬೆಳಗ್ಗೆ 7 ಗಂಟೆಗೆ ಪಟ್ಟಣದ ಮುಖ್ಯ ಬೀದಿಯಲ್ಲಿ ವಾದ್ಯಾಗೋಷ್ಠಿಯೊಂದಿಗೆ ಕಳಸವನ್ನು ಮೆರವಣಿಗೆಯಲ್ಲಿ ತಂದು ದೇವರಿಗೆ ಅಭಿಷೇಕ ಮಾಡುವ‌ ಮೂಲಕ ದೇವಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡ ಲಾಯಿತು.

ಪುತ್ತೂರಿನ ಕಮ್ಮೆಂಜಿಯ ತಂತ್ರಿ ಸುಬ್ರಹ್ಮಣ್ಯ ಬಳ್ಳಕುರಾಯ ಹಾಗೂ ದೇವಾಲಯದ ಅರ್ಚಕ ಮಂಜುನಾಥ ಶರ್ಮ ಅವರ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಯಿಂದ ವಿಜಯ ವಿನಾಯಕ ದೇವಾಲಯದಲ್ಲಿ ಮಹಾ ಗಣಪತಿ ಹೋಮ, ಕಳಶ ಪೂಜೆ, ಕಲಶಾಭಿಷೇಕ ಪೂಜೆಯನ್ನು ನೆರವೇರಿಸಲಾಯಿತು. ನಂತರ ಶ್ರೀವಿನಾಯಕ ಸ್ವಾಮಿಗೆ 108 ಸೀಯಾಳ ಅಭಿಷೇಕ ಮಾಡಿಸಲಾಯಿತು.

ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಸಂಜೆ 5 ಗಂಟೆಗೆ ದೇವಾಲಯದಲ್ಲಿ ರಂಗಪೂಜೆ ನೆರವೇರಿಸಿದ ಬಳಿಕ ದೇವರಿಗೆ ಮಹಾ ಮಂಗಳಾರತಿ ಮಾಡಲಾಯಿತು. ದೇವಾಲಯದ ವಾರ್ಷಿಕ ಪೂಜಾ ಮಹೋತ್ಸವದಲ್ಲಿ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ಶ್ರದ್ದಾಭಕ್ತಿಯಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತು. ಈ ಸಂದರ್ಭದಲ್ಲಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಎಸ್‌.ಆರ್‌.ಮಧು, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.