ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು
Team Udayavani, Jan 8, 2023, 8:27 PM IST
ಮಡಿಕೇರಿ: ಹೃದಯಾಘಾತದಿಂದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಕುಶಾಲನಗರದ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.
ಮಂಜಾಚಾರಿ ಅವರ ಪುತ್ರ ಕೊಪ್ಪದ ಭಾರತಮಾತಾ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕೀರ್ತನ್ (12) ಮೃತರು. ಈತನ ತಂದೆ ಅದೇ ಶಾಲೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಶನಿವಾರ ರಾತ್ರಿ ನಿದ್ರಿಸುತ್ತಿದ್ದ ಕೀರ್ತನ್ ಎರಡು ಬಾರಿ ಕಿರುಚಿಕೊಂಡಿದ್ದು, ಹೆತ್ತ ವರು ಕುಶಾಲನಗರ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದಿಗ್ಭ್ರಮೆ ಮೂಡಿದೆ.
ಇದನ್ನೂ ಓದಿ: ಕೊನೆಗೂ ತುಂಬಿದ ಸುಖು ಸಂಪುಟ : ಸ್ಥಾನ ಪಡೆದುಕೊಂಡ ವಿಕ್ರಮಾದಿತ್ಯ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು