ಸೋಮವಾರಪೇಟೆ: ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ


Team Udayavani, Mar 7, 2019, 1:00 AM IST

somavar-pete.jpg

ಸೋಮವಾರಪೇಟೆ: ವಿವಿಧ ದೇಗುಲಗಳಲ್ಲಿ ಸೋಮವಾರ ಬೆಳಗ್ಗಿನಿಂದಲೇ ಶಿವರಾತ್ರಿ ವಿಶೇಷ ಪೂಜೆಗಳು ನಡೆಯಿತು. 

ಸಮೀಪದ ಗೌಡಳ್ಳಿ ನವದುರ್ಗಾ ಪರಮೇಶ್ವರಿ ದೇವಾಲಯದಲ್ಲಿ  ಸುತ್ತಲಿನ ಗ್ರಾಮಸ್ಥರು ಸೇರಿ, ಪೂಜೆ ಸಲ್ಲಿಸಿ, ಬಳಿಕ ಮಾಲಂಬಿ ಬೆಟ್ಟದಲ್ಲಿರುವ ಮಳೆ ಮಲ್ಲೇಶ್ವರ ದೇವಾಲಯಕ್ಕೆ ತೆರಳಿ, ಗ್ರಾಮದ ಸಮೃದ್ಧಿ ಹಾಗು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ರಾತ್ರಿ ದೇವಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ ಹಾಗು ಯಕ್ಷಗಾನ ಬಯಲಾಟ ನಡೆಯಿತು.

ಪುಷ್ಪಗಿರಿ ಶಾಂತಮಲ್ಲಿಕಾರ್ಜುನ ದೇವಾಲಯ, ಶಾಂತಳ್ಳಿ ಕುಮಾರ ಲಿಂಗೇಶ್ವರ ದೇವಾಲಯ, ತಾಕೇರಿ ಹಾಗು ಬಿಳಿಗೇರಿ ಗ್ರಾಮದ ಉಮಾ ಮಹೇಶ್ವರ, ಕಿರಗಂದೂರು  ಈಶ್ವರ ದೇವಾಲಯ, ಅರಿಸಿನಗುಪ್ಪೆ ಮಂಜುನಾಥ ದೇವಾಲಯ, ತಣ್ಣೀರುಹಳ್ಳದ ಬಸವೇ ಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ ಕಾರ್ಯಕ್ರಮಗಳು ನಡೆಯಿತು. ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಪೂಜೆಯನ್ನು ನೆರವೇರಿಸಲಾಯಿತು. ಸಂಜೆ ಮೈಸೂರಿನ ವೆಂಕಟೇಶ್‌ ತಂಡದವರಿಂದ ಭಜನೆ ನಡೆಯಿತು. ಮಹಿಳೆ ಮತ್ತು ಯುವತಿಯರು ತಮ್ಮ ಇಷ್ಟಾರ್ಥಗಳನ್ನು ಸೋಮೇಶ್ವರ ದೇವಾಲಯದ ಶಿವನ ಮೂರ್ತಿಯ ಮುಂಭಾಗದಲ್ಲಿರುವ ಬಸವ ಮೂರ್ತಿಯ ಕಿವಿಯಲ್ಲಿ ನಿವೇದಿಸಿಕೊಂಡರು. 

ಹಿರಿಕರ ಮಲ್ಲೇಶ್ವರ ದೇವಾಲಯ, ಕೂಗೂರಿನ ಪಂಚಲಿಂಗೇಶ್ವರ ದೇವಾ ಲಯ, ಬಸವನಕೊಪ್ಪದ ಬಸವೇಶ್ವರ ದೇವಾಲಯ, ಸೋಮವಾರಪೇಟೆಯ ಸೋಮೇಶ್ವರ, ಬಸವೇಶ್ವರ ದೇವಾ ಲಯಗಳಲ್ಲಿ ರಾತ್ರಿ ಪೂಜಾ ಕಾರ್ಯಕ್ರಮಗಳು ನಡೆದವು.

ಅರಿಸಿನಗುಪ್ಪೆ ಮಂಜುನಾಥ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸೋಮವಾರ ‌ುಹಾಗಣಪತಿ ಹೋಮ, ತೈಲಾಭಿಷೇಕ, ಕ್ಷೀರಾಭಿಷೇಕ,  ಕಬ್ಬಿನ ಹಾಲಿನ ಅಭಿಷೇಕ ನಡೆಯಿತು. ತೃತೀಯಯಾಮ ಮತ್ತು ಎಳನೀರು ಅಭಿಷೇಕ ನಡೆಯಿತು. 

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

23glb-13

ಮಹಿಳೆಯರಿಗೆ ರಾಣಿ ಚನ್ನಮ್ಮ ಆದರ್ಶ: ಪ್ರಕಾಶ ಕುದುರಿ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.