“ಗೋಲ್‌ ಪೊಯ್ಯನ’ ಕೊಡವ ಸಿ.ಡಿ. ಬಿಡುಗಡೆ 


Team Udayavani, Apr 18, 2017, 4:06 PM IST

18-MADIKERI-2.jpg

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಹೊರ ತರಲಾಗಿರುವ ಕೊಡವ ಹಾಡುಗಳ “”ಗೋಲ್‌ ಪೊಯ್ಯನ” ಸಿ.ಡಿ ಯನ್ನು ವಿಧಾನ ಪರಿಷತ್‌ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಬಿಡುಗಡೆಗೊಳಿಸಿದರು.

ಕೊಡಗಿನ ಹಾಡುಗಾರರಾದ ಚೆಕ್ಕೇರ ಪಂಚಮ್‌ ಬೋಪಣ್ಣ, ನೆಲ್ಲಮಕ್ಕಡ ಸಾಗರ್‌ ಮಾಚಯ್ಯ, ಕೊಡಿಮಣಿಯಂಡ ಮೌಲ್ಯ ಅಚ್ಚಯ್ಯ, ಬೊಟ್ಟೋಳಂಡ ಆಶಿತಾ ಬೋಪಣ್ಣ, ಪರದಂಡ ಕಾವೇರಮ್ಮ ಹಾಗೂ ಮೈಸೂರಿನ ಶ್ರೀ  ದೇವಿ ಕುಳೆನೂರ್‌ ಗೀತೆಗಳನ್ನು ಹಾಡಿದ್ದಾರೆ.

ನಾಗೇಶ್‌ ಕಾಲೂರ್‌, ಚಿತ್ರಾ ನಾಣಯ್ಯ ಹಾಗೂ ಮೊಣ್ಣಂಡ ಶೋಭಾ ಸುಬ್ಬಯ್ಯ ಸಾಹಿತ್ಯದಲ್ಲಿ ಮೂಡಿ ಬಂದಿರುವ ಗೀತೆಗಳಲ್ಲಿ ಚೆಕ್ಕೇರ ತ್ಯಾಗರಾಜ್‌ ಅಪ್ಪಯ್ಯ ಅವರು ಹಾಕಿ ನಮ್ಮೆ ಎನ್ನುವ ಒಂದು ಗೀತೆಗೆ ರಾಗ ಸಂಯೋಜಿಸಿದ್ದಾರೆ. ಉಳಿದ ಗೀತೆಗಳಿಗೆ ನಾಗೇಶ್‌ ಕಾಲೂರ್‌ ಮತ್ತು ಮೊಣ್ಣಂಡ ಶೋಭಾ ಸುಬ್ಬಯ್ಯ ಅವರು ರಾಗ ನೀಡಿದ್ದಾರೆ.

ಸಿ.ಡಿ.ಯ ಹೊರಾಂಗಣ ವಿನ್ಯಾಸವನ್ನು ಪುತ್ತರಿರ ಪಪ್ಪು ತಿಮ್ಮಯ ನಿರೂಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ, ಮೊಣ್ಣಂಡ ಶೋಭಾ ಸುಬ್ಬಯ್ಯ , ಅಕಾಡೆಮಿಯ ರಿಜಿಸ್ಟ್ರಾರ್‌ ಉಮರಬ್ಬ ಮೊದಲಾದವರಿದ್ದರು. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.