
ಮಡಿಕೇರಿ : ಆತಂಕ ಮೂಡಿಸಿದ ಹುಲಿ ಸಂಚಾರ, ಚುಚ್ಚುಮದ್ದು ನೀಡಿದರೂ ತಪ್ಪಿಸಿಕೊಂಡ ಹುಲಿ
Team Udayavani, Sep 18, 2022, 9:35 AM IST

ಮಡಿಕೇರಿ : ಚೆನ್ನಯ್ಯನ ಕೋಟೆ ಗ್ರಾ.ಪಂ. ವ್ಯಾಪ್ತಿಯ ಚೆನ್ನಂಗಿ ಬಸವನಹಳ್ಳಿಯಲ್ಲಿ ಹುಲಿ ಸಂಚಾರ ಆತಂಕವನ್ನು ಮೂಡಿಸಿದೆ.
ದೇವಜನ ಪೂಣಚ್ಚ ಅವರ ಕಾಫಿ ತೋಟದ ಮೂಲಕ ಬಂದ ಹುಲಿ ಅಪ್ಪಯ್ಯ ಅವರ ಮನೆಯ ಮುಂಭಾಗದಿಂದ ಹಾದು ಹೋಗಿದೆ. ಬಾಡಗ, ಬಾಣಂಗಾಲ, ಘಟ್ಟದಳ್ಳ ಭಾಗದಲ್ಲೂ ಹುಲಿ ಸಂಚಾರವಿದ್ದು, ಗ್ರಾಮಸ್ಥರು ಹಾಗೂ ಕಾರ್ಮಿಕರಲ್ಲಿ ಆತಂಕ ಮೂಡಿದೆ.
ತಪ್ಪಿಸಿಕೊಂಡ ಹುಲಿ
ಬಾಡಗ ಬಾಣಂಗಾಲ ಗ್ರಾಮ ಘಟ್ಟದಳ್ಳ ಸಮೀಪ 5 ದಿನಗಳಿಂದ ಅರಣ್ಯ ಇಲಾಖೆ ಹುಲಿ ಕಾರ್ಯಾ ಚರಣೆ ನಡೆಸುತ್ತಿದೆ. ಅರಿವಳಿಕೆ ಚುಚ್ಚು ಮದ್ದನ್ನು ಪ್ರಯೋಗಿಸಿದ ಸಂದರ್ಭ ಹುಲಿ ತಪ್ಪಿಸಿಕೊಂಡು ಕಣ್ಮರೆಯಾಗಿದೆ.
ಇದನ್ನೂ ಓದಿ : ರಾಣಿ ಎಲಿಜಬೆತ್ ಅಂತ್ಯಕ್ರಿಯೆ : ಬ್ರಿಟನ್‍ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ ಹೊಸ ರಾಗ

ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
