ಟೊಮೇಟೊ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕೆ

Team Udayavani, May 14, 2022, 11:24 PM IST

ಟೊಮೇಟೊ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕೆ

ಮಡಿಕೇರಿ: ಕೇರಳದಲ್ಲಿ ಟೊಮೇಟೊ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಕೊಡಗಿನಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಆರ್‌. ವೆಂಕಟೇಶ್‌ ತಿಳಿಸಿದ್ದಾರೆ.

ಕೇರಳದಿಂದ ಕೊಡಗಿಗೆ ಬರುವ ವಾಹನಗಳನ್ನು ಗಡಿ ಭಾಗದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ಅವರು ತಿಳಿಸಿದರು.

ಟೊಮೇಟೊ ಜ್ವರ 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತಿದ್ದು, ಕೋವಿಡ್‌ಗೂ ಟೊಮೇಟೊ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

ಇದುವರೆಗೂ ಕೊಡಗಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಕೊಡಗಿಗೆ ಸಾಕಷ್ಟು ಪ್ರವಾಸಿಗರು ಬರುತ್ತಿರುವ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಜನ ಎಚ್ಚರ ವಹಿಸಬೇಕು.

ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳಿಗೂ ಜವಾಬ್ದಾರಿಯನ್ನು ನೀಡಲಾಗಿದೆ. ಐದು ವರ್ಷದೊಳಗಿನ ಮಕ್ಕಳಲ್ಲಿ ಮೈ-ಕೈ ನೋವು, ಜ್ವರ, ಚರ್ಮದಲ್ಲಿ ಗುಳ್ಳೆಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.