ಅವೈಜ್ಞಾನಿಕ ಆನೆ ಕಂದಕ : ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ

Team Udayavani, Jul 9, 2017, 2:45 AM IST

Z-ELEPHENT-2.jpg

ಮಡಿಕೇರಿ: ಅರಣ್ಯ ಪ್ರದೇಶಗಳಿಂದ ಆವೃತವಾಗಿರುವ ಕೊಡಗು ಜಿಲ್ಲೆಯ ಗ್ರಾಮೀಣ ಭಾಗಗಳು ಇತ್ತೀಚಿನ ವರ್ಷಗಳಲ್ಲಿ ಕಾಡಾನೆಗಳ ಹಾವಳಿಗೆ ಸಿಲುಕಿ ನಲುಗುತ್ತಿವೆ. ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನಗಳ ಕುರಿತು ಚಿಂತನೆ ಒಂದೆಡೆ ನಡೆಯುತ್ತಿದ್ದರೆ, ಮತ್ತೂಂದೆಡೆ ಅರಣ್ಯ ಇಲಾಖೆ ಅದೇ ಹಳೆೆಯ ಕಂದಕಗಳ ನಿರ್ಮಾಣದಲ್ಲಿ ತೊಡಗಿದೆ.

ಕಂದಕಗಳು ಅವೈಜ್ಞಾನಿಕವಾಗಿರುವುದರಿಂದ ನಿಷ್ಪ್ರಯೋಜಕ ಪ್ರಯೋಗದಲ್ಲಿ ಅರಣ್ಯ ಇಲಾಖೆ ಹಣವನ್ನು ಪೋಲು ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅರಣ್ಯ ಪ್ರದೇಶದ ಅಂಚಿನ ಉದ್ದಕ್ಕೂ ಆಳದ ಕಂದಕಗಳನ್ನು ತೋಡಿ, ಕಾಡಾನೆಗಳು ಕಾಡನ್ನು ತೊರೆದು ಗ್ರಾಮೀಣ ಭಾಗಗಳಿಗೆ ಬಾರದಂತೆ ತಡೆಯಬಹುದು. ಇತ್ತೀಚೆಗೆ ಚೆಟ್ಟಳ್ಳಿ ವ್ಯಾಪ್ತಿಯ ಮೀನು ಕೊಲ್ಲಿ ಅರಣ್ಯದ ಅಂಚಿನಲ್ಲಿ ಕಂದಕವ‌ನ್ನು ತೋಡಲಾಗಿದೆ. ಆದರೆ ಈ ಕಂದಕಗಳು ಕಾಡಾನೆಗಳ ಸಂಚಾರಕ್ಕೆ ತಡೆಯೊಡ್ಡುವಲ್ಲಿ ವಿಫ‌ಲವಾಗಿವೆ.

ಅತ್ಯಂತ ಚಾಣಾಕ್ಷತನ ಮೆರೆಯುವ ಕಾಡಾನೆ ಗಳು ಸೌರಬೇಲಿ ಮೇಲೆ ಮರಗಳನ್ನು ಬೀಳಿಸಿ ಬೇಲಿ ಯನ್ನು ದಾಟಿರುವ ಘಟನೆಗಳು ಸಾಕಷ್ಟು ನಡೆದಿವೆ. ಕಂದಕಗಳ ಬದಿಯ ಮಣ್ಣನ್ನೇ ಗುಂಡಿಗೆ ತಳ್ಳುವ ಮೂಲಕ ಕಂದಕವನ್ನು ಸಲೀಸಾಗಿ ದಾಟಿಬಿಡುವ ವಿದ್ಯೆ ಅವುಗಳಿಗೆ ತಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಮೀನುಕೊಲ್ಲಿ ಅರಣ್ಯ ಭಾಗದಲ್ಲಿರುವ ಕಂದಕಗಳು ಸಮರ್ಪಕವಾಗಿಲ್ಲ, ಅವುಗಳ ಮೂಲಕ ಕಾಡಾನೆ ಗಳು ಗ್ರಾಮಿಣ ಭಾಗಕ್ಕೆ ಬರುವ ಸಾಧ್ಯತೆ ಇದೆ ಎನ್ನುತ್ತಾರೆ ಆ ವಿಭಾಗದ ಗ್ರಾಮಸ್ಥರು.

ಅವೈಜ್ಞಾನಿಕ ಕಂದಕ 
ಮೀನುಕೊಲ್ಲಿ ಅರಣ್ಯ ವ್ಯಾಪ್ತಿಯ ಕಂಡಕೆರೆ ವಾಲೂ°ರು ರಸ್ತೆ ಬದಿಯ ಆನೆ ಕಂದಕ ಅವೈಜ್ಞಾನಿಕ ವಾಗಿದೆ ಎನ್ನುವ ಮಾತು ಗ್ರಾಮಸ್ಥರದ್ದು. ಆನೆ ಕಂದಕವನ್ನು ನಿರ್ಮಿಸುವಾಗ ಅಗೆದ ಮಣ್ಣನ್ನು ಅರಣ್ಯದ ಬದಿಗೆ ಹಾಕಬಾರದು. ಹಾಗೆ ಮಣ್ಣು ಹಾಕಿದಲ್ಲಿ ಅದೇ ಮಣ್ಣನ್ನು ಕಂದಕಕ್ಕೆ ತಳ್ಳುವ ಮೂಲಕ ಕಾಡಾನೆಗಳು ಮತ್ತೆ ನಾಡಿಗೆ ಲಗ್ಗೆ ಇಡುತ್ತವೆ. 

ಮೀನುಕೊಲ್ಲಿ ಅರಣ್ಯದ ಅಂಚಿನಲ್ಲಿ ಇದೇ ತಪ್ಪು ನಡೆದಿದೆ ಎನ್ನುವ ಗ್ರಾಮಸ್ಥರು, ಅರಣ್ಯ ಭಾಗಕ್ಕೆ ಕಂದಕದ ಮಣ್ಣನ್ನು ಹಾಕಿರುವುದು ಸರಿಯಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ. ಅರಣ್ಯ ಇಲಾಖೆ ಶೀಘ್ರ ಇತ್ತ ಗಮನ ಹರಿಸಿ ಆಗಿರುವ ಲೋಪವನ್ನು ಸರಿಪಡಿಸಿಕೊಳ್ಳುವ ಮೂಲಕ ಕಾಡಾನೆಗಳು ಗ್ರಾಮೀಣ ಭಾಗಕ್ಕೆ ಲಗ್ಗೆ ಇಡದಂತೆ ನೋಡಿಕೊಳ್ಳಬೇಕಾಗಿದೆ. ಅವೈಜ್ಞಾನಿಕ ಕ್ರಮಗಳನ್ನು ಕೈಬಿಟ್ಟು ಹೊಸ ಪ್ರಯೋಗ ಮಾಡಲಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.