ನಿರಂತರ ಮಳೆಯಿಂದ ರಸ್ತೆಗಳಿಗೆ ಹಾನಿ: ವಿರಾಜಪೇಟೆ- ಮಾಕುಟ್ಟ ಸಂಚಾರ ಸ್ಥಗಿತ


Team Udayavani, Aug 5, 2019, 12:20 PM IST

Z-ROAD-4

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ. ರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಭಾಗ ಕುಸಿದಿದ್ದು, ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸ್ಥಳ ಪರಿಶೀಲನೆ ನಡೆಸಿದರು. ತಹಶೀಲ್ದಾರ್‌, ಲೋಕೋಪಯೋಗಿ ಇಂಜಿನಿಯರ್‌ ಹಾಗೂ ಸ್ಥಳೀಯ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.

ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್‌ ಪೋಸ್ಟ್‌ ನಿಂದ ಮಾಕುಟ್ಟ ಚೆಕ್‌ ಪೋಸ್ಟ್‌ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಸಹಕರಿಸುವಂತೆ ಮನ ಮಾಡಿದ್ದಾರೆ.

ಟಾಪ್ ನ್ಯೂಸ್

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

1-asdsad

30 ಗಂಟೆ ಸಮುದ್ರದಲ್ಲಿ ಈಜಿ ದಡ ಸೇರಿದ ಮೀನುಗಾರ : ಪೊಲೀಸರ ತನಿಖೆ ಆರಂಭ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

crime (2)

ಮಡಿಕೇರಿ: ದಂಪತಿಯ ಸಮಯ ಪ್ರಜ್ಞೆ; ತಪ್ಪಿತು ಅನಾಹುತ

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.