ಕೊಡಗು ಮಹಿಳಾ ಕಾಂಗ್ರೆಸ್‌ನಿಂದ ಮಹಿಳಾ ಅಧಿಕಾರ ಯಾತ್ರೆ 


Team Udayavani, Mar 1, 2019, 1:00 AM IST

kodagu-mahila.jpg

ಮಡಿಕೇರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಆರಂಭಿಸಿರುವ “”ಮಹಿಳಾ ಅಧಿಕಾರ ಯಾತ್ರೆ”ಗೆ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಚಾಲನೆ ನೀಡಲಾಯಿತು. 

ಜಿಲ್ಲಾ ಮಹಿಳಾ ಕಾಂಗ್ರೆಸ್‌ ತಂಡದ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್‌, ಮಹಿಳೆಯರಿಗೆ ಸಂವಿಧಾನದಲ್ಲಿ ಸಮಾನ ಹಕ್ಕನ್ನು ನೀಡಿಲಾಗಿದ್ದು, ಅದರಂತೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಗುರುತಿಸಿ ಕೊಂಡಿದ್ದಾರೆ. ಅಲ್ಲದೆ ಮಹಿಳೆಯರಿಗೆ ಮೀಸಲಾತಿಯನ್ನು ನೀಡಲಾಗುತ್ತಿದೆ.  ಇದೇ ಪ್ರಕಾರವಾಗಿ ರಾಜಕೀಯ ಕ್ಷೇತ್ರದಲ್ಲೂ ಸಮಾನತೆ ಯಾಕಿರಬಾರದು ಎಂದು ಪ್ರಶ್ನಿಸಿದರು. ಮಹಿಳೆಯರನ್ನು ಕಡೆಗಣಿಸದೆ ಲೋಕಸಭಾ ಚುನಾವಣೆಯಲ್ಲಿ ಶೇ.33 ರಷ್ಟು ಮೀಸಲಾತಿ ನೀಡಬೇಕೆಂದು ಸುರಯ್ಯ ಆಗ್ರಹಿಸಿದರು.

ಮಹಿಳಾ ಕಾಂಗ್ರೆಸ್‌ ಕೊಡಗು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಸುರಯ್ಯ ಅಬ್ರಾರ್‌ ಅವರನ್ನು ಯಾತ್ರೆ ತೆರಳುವ ಸಂದರ್ಭ ಸುಳ್ಯ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಆತ್ಮೀಯವಾಗಿ ಸಮ್ಮಾನಿಸಿದರು.

ಟಾಪ್ ನ್ಯೂಸ್

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

“ನದಿ ಮೂಲ ಉಳಿದರೆ ಮನುಕುಲದ ಉಳಿವು’

“ನದಿ ಮೂಲ ಉಳಿದರೆ ಮನುಕುಲದ ಉಳಿವು’

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಸಣ್ಣ ಯಶಸ್ಸೇ ದೊಡ್ಡ ಯಶಸ್ಸಿಗೆ ಪೂರ್ವ ತಯಾರಿ

ಸಣ್ಣ ಯಶಸ್ಸೇ ದೊಡ್ಡ ಯಶಸ್ಸಿಗೆ ಪೂರ್ವ ತಯಾರಿ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.