ಗ್ರಾಮ ಪಂಚಾಯ್ತಿ ಸದಸ್ಯರಿಗೆ 2ನೇ ಬಾರಿ ತರಬೇತಿ

Team Udayavani, Feb 24, 2021, 1:51 PM IST

ಗ್ರಾಮ ಪಂಚಾಯ್ತಿ ಸದಸ್ಯರಿಗೆ 2ನೇ ಬಾರಿ ತರಬೇತಿ

ಕೋಲಾರ: ನೂತನವಾಗಿ ಆಯ್ಕೆ ಆಗಿರುವ ಗ್ರಾಪಂ ಸದಸ್ಯರಿಗೆ ಗ್ರಾಪಂ ಆಡಳಿತ ಕುರಿತು 2ನೇ ಬಾರಿಗೆ ಸಾಮರ್ಥ್ಯ ಬೆಳವಣಿಗೆಯ ತರಬೇತಿ ನೀಡಲಾಗು  ತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌ ತಿಳಿಸಿದರು.

ತಾಪಂ ಸಾಮರ್ಥ್ಯ ಸೌಧದಲ್ಲಿ ನೂತನವಾಗಿ ಆಯ್ಕೆ ಯಾದ ಗ್ರಾಪಂ ಸದಸ್ಯರಿಗೆ 2ನೇ ಬಾರಿಗೆಹಮ್ಮಿ ಕೊಂಡಿದ್ದ ತರಬೇತಿ ಕಾರ್ಯಕ್ರಮ ಕುರಿತು ಅವರು ಮಾತನಾಡಿದರು.

ತರಬೇತಿಯಲ್ಲಿ ಯಾವ ರೀತಿ ಗ್ರಾಮಗಳನ್ನು ಅಭಿವೃದ್ಧಿ ಮಾಡಬೇಕು ಎಂಬ ವಿಷಯದ ಬಗ್ಗೆತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 90 ಸಾವಿರ ಚುನಾಯಿತ ಸದಸ್ಯರಿಗೆ 5ದಿನದ ತರಬೇತಿ ನೀಡಲಾಗುತ್ತಿದೆ. ಪ್ರತಿ ತಿಂಗಳು ಮೊದಲನೇ ಶನಿವಾರ ಮತ್ತು ಮೂರನೇ ಶನಿವಾರ ವರ್ಷಕ್ಕೆ 24 ಸಲ ಆನ್‌ಲೈನ್‌ನಲ್ಲಿ ತರಬೇತಿ ಕೊಡಲಾಗುತ್ತದೆ ಎಂದರು.ನರೇಗಾ ಯೋಜನೆಯಡಿಯಲ್ಲಿ ಒಂದು ಗ್ರಾ  ಪಂಗೆ ಒಂದು ಮಳಿಗೆ ಕಟ್ಟಿಸಬಹುದು, ಮಹಿಳಾ ಸ್ವಸಹಾಯಕ ಗುಂಪಿಗೆ ಭವನ, ಗ್ರಂಥಾಲಯ, ಶಾಲೆಗಳಿಗೆ ಕಾಂಪೌಂಡ್‌ ಕಟ್ಟಿಸಬಹುದು. ಗ್ರಾಪಂ ಕೆಲವು ಕ್ಷೇತ್ರಗಳಿಗೆ ಸೀಮಿತವಾಗದೆ, ಎಲ್ಲಾ ರೀತಿಯ ಅಭಿ  ವೃದ್ಧಿ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದರು.

ಅಂಗನವಾಡಿಗಳಿಗೆ ಭೇಟಿ ನೀಡಬೇಕು. ಅಲ್ಲಿನ ಗರ್ಭಿಣಿಯರಿಗೆ ಹಾಲಿನ ಪುಡಿ, ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆಯಾ ಎಂದು ವಿಚಾರಿಸಬೇಕು. ಕುಡಿಯುವ ನೀರು, ರಸ್ತೆ, ಚರಂಡಿ, ಆರೋಗ್ಯ,ನೈರ್ಮಲ್ಯ, ಮಕ್ಕಳ ಅಭಿವೃದ್ಧಿ ಇವುಗಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಎನ್‌.ಎಂ.ನಾಗರಾಜ್‌, ಜಿಪಂ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ತಾಪಂ ಇಒ ಬಾಬು ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.