30 ಕೋಟಿ ವೆಚ್ಚದಲ್ಲಿ ಸಬ್‌ ಸ್ಟೇಷನ್‌ ಕಾಮಗಾರಿ


Team Udayavani, Nov 28, 2020, 1:24 PM IST

30 ಕೋಟಿ ವೆಚ್ಚದಲ್ಲಿ ಸಬ್‌ ಸ್ಟೇಷನ್‌ ಕಾಮಗಾರಿ

ಕೆಜಿಎಫ್: ಶ್ರೀನಿವಾಸಸಂದ್ರ ಗ್ರಾಪಂನ ಬೆಂಡವಾರ ಗ್ರಾಮದಲ್ಲಿ 30 ಕೋಟಿ ವೆಚ್ಚದಲ್ಲಿ 66 ಕೆವಿ ಸಬ್‌ ಸ್ಟೇಷನ್‌ ನಿರ್ಮಾಣ ಮತ್ತು ಕ್ಯಾಸಂಬಳ್ಳಿಯಲ್ಲಿಹೊಸ ಪೊಲೀಸ್‌ ಠಾಣೆ ಆರಂಭವಾಗಲಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.

ಕ್ಯಾಸಂಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ಜನತೆಗೆ ವಿದ್ಯುತ್‌ ಸಮಸ್ಯೆ ತೀವ್ರ ವಾಗಿತ್ತು. ಜಾಗದ ಕೊರತೆಯಿಂದಾಗಿಸ್ಟೇಷನ್‌ ನಿರ್ಮಾಣ ತಡವಾಗಿತ್ತು. ಈಗ ನಾಲ್ಕು ಎಕರೆ ಜಾಗ ಗುರುತಿಸಿನೀಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಕೂಡ ಶುರುವಾಗಿದೆ ಎಂದರು.

ಠಾಣೆ ಶೀಘ್ರ ಕಾರ್ಯಾರಂಭ: ಕ್ಯಾಸಂಬಳ್ಳಿ ಮತ್ತು ಸುತ್ತಮುತ್ತಲಿನಜನತೆಯ ಬಹುದಿನದ ಬೇಡಿಕೆಯಾಗಿದ್ದ ಕ್ಯಾಸಂಬಳ್ಳಿ ಪೊಲೀಸ್‌ ಠಾಣೆಕೂಡ ಶೀಘ್ರಕಾರ್ಯಾರಂಭ ಮಾಡಲಿದೆ. ಚಾಂಪಿಯನ್‌ ರೀಫ್ಸ್  ಠಾಣೆ ರದ್ದುಗೊಳಿಸಿ, ಕ್ಯಾಸಂಬಳ್ಳಿಯಲ್ಲಿ ಠಾಣೆ ನಿರ್ಮಾಣ ಮಾಡಲಾಗುವುದು. ಇತ್ತೀಚಿಗೆ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ಸೂದ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ಕ್ಯಾಸಂಬಳ್ಳಿಯಲ್ಲಿ ಠಾಣೆಗೆ ಒಂದು ತಿಂಗಳೊಳಗೆ ಜಾಗ ನೀಡಿದರೆ ತಕ್ಷಣಠಾಣೆ ಪ್ರಾರಂಭ ಮಾಡುವುದಾಗಿ ಅವರುಭರವಸೆ ನೀಡಿದ್ದರು. ಅದರಂತೆ ಬಸವನ ಗುಡಿಯಲ್ಲಿ ಹೊಸ ಠಾಣೆಗೆ ಕಟ್ಟಡ ಗುರುತಿಸಲಾಗಿದೆ ಎಂದು ಹೇಳಿದರು.

ಕೆ.ಸಿ.ರೆಡ್ಡಿ ಮನೆ ಸ್ಮಾರಕ: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಚೆಂಗಲರಾಯರೆಡ್ಡಿ (ಕೆ.ಸಿ.ರೆಡ್ಡಿ) ಅವರ ಜನ್ಮಸ್ಥಳ ಕ್ಯಾಸಂಬಳ್ಳಿ ಮನೆ ಸ್ಮಾರಕವನ್ನಾಗಿ ಮಾಡಲಾಗುವುದು. ಮುಖ್ಯಮಂತ್ರಿಗಳ ಅನುದಾನದಿಂದ ಒಂದು ಕೋಟಿ ಬಿಡುಗಡೆಯಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ್ಮಾರಕವನ್ನಾಗಿ ಮಾಡಲಿದೆ. ರಾಮಾಪುರ ಬಳಿ 10 ಕೋಟಿ ವೆಚ್ಚದಲ್ಲಿ ಸಂಕೀರ್ಣ ಕಟ್ಟಲು 3 ಕೋಟಿ ಬಿಡುಗಡೆಯಾಗಿದೆ. ಅಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ರೀತಿಯಲ್ಲಿ ವಿನ್ಯಾಸ ಮಾಡಲಾಗುವುದು ಎಂದು ರೂಪಕಲಾ ಹೇಳಿದರು.

ಶ್ರೀನಿವಾಸಸಂದ್ರಗ್ರಾಪಂನಪೀಲವಾರ, ಗಡ್ಡೂರು, ಬುಲ್ಲಂಪಲ್ಲಿ, ಕರಡಗೂರು, ಕಂಗಾಂಡ್ಲಹಳ್ಳಿ ಪಂಚಾಯಿತಿಯಮೋತಕಪಲ್ಲಿ, ಕ್ಯಾಸಂಬಳ್ಳಿ ಹೋಬಳಿಯಮಡಿವಾಳ, ಜಕ್ಕರಸಕುಪ್ಪ ಗ್ರಾಪಂನ ಜಕ್ಕರಸಕುಪ್ಪ, ಸಂಗನಹಳ್ಳಿ, ಕುರುಬೂರುಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಧಾ ಕೃಷ್ಣರೆಡ್ಡಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಆರ್‌.ನಾರಾಯಣರೆಡ್ಡಿ,ಎಪಿಎಂಸಿಅಧ್ಯಕ್ಷವಿಜಯರಾಘವರೆಡ್ಡಿ, ಕುರುಬರ ಸಂಘದಜಿಲ್ಲಾ ಉಪಾಧ್ಯಕ್ಷ ಆನಂದಮೂರ್ತಿ, ವಕೀಲ ಪದ್ಮನಾಭರೆಡ್ಡಿ, ಎನ್‌ಟಿಆರ್‌, ಶ್ರೀಧರರೆಡ್ಡಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.