6 ಮಂದಿಗೆ ಸೋಂಕು, ನಾಲ್ವರು ಗುಣಮಖ

Team Udayavani, Jul 9, 2020, 6:26 AM IST

six-mandi

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ 19 ಆತಂಕ ಮುಂದುವರಿದಿದ್ದು, ಬುಧವಾರ 6ಮಂದಿ ಯಲ್ಲಿ ಪಾಸಿಟೀವ್‌ ಕಂಡು ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 206 ಕ್ಕೇರಿದ್ದು, 4 ಮಂದಿ ಗುಣ ಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಕೆಜಿಎಫ್‌ನಲ್ಲಿ-3, ಶ್ರೀನಿವಾಸಪುರ ದಲ್ಲಿ 3 ಸೋಂಕಿತ ಪ್ರಕರಣಗಳು ವರದಿಯಾಗಿದೆ.

ಕೆಜಿಎಫ್‌ ತಾಲೂಕಿನಲ್ಲಿ ಜ್ವರದಿಂದಾಗಿ 56 ವರ್ಷದ ಮಹಿಳೆ, ಉಸಿರಾಟದ ತೊಂದರೆಯಿಂದ 58 ವರ್ಷದ ಮಹಿಳೆ, ಜ್ವರದಿಂದ 56 ವರ್ಷದ ಪುರುಷ ಬಳಲು ತ್ತಿದ್ದು, ಇವರು ಸೋಂಕಿತರಾಗಿ ದ್ದಾರೆ. ಶ್ರೀ ನಿವಾಸಪುರ ತಾಲೂಕಿನಲ್ಲಿ ಅಂತರ ಜಿಲ್ಲಾ ಸಂಪರ್ಕದಿಂದ ಜ್ವರದಿಂದ 44 ವರ್ಷದ ಪುರುಷ, 63 ವರ್ಷದ ಪುರುಷ ಸೋಂಕಿತರಾಗಿದ್ದು, ಎಲ್ಲರ  ಆರೋಗ್ಯವೂ ಸ್ಥಿರವಾಗಿದೆ.

ಜಾಲಪ್ಪ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ 4 ಮಂದಿ ಸೇರಿದಂತೆ ಈವರೆಗೂ ಒಟ್ಟು 93 ಮಂದಿ ಗುಣಮುಖ ರಾಗಿ ಆಸ್ಪತ್ರೆ ಯಿಂದ ಬಿಡುಗಡೆ ಹೊಂದಿದ್ದು, ಕೋಲಾರ  ತಾಲೂಕಿನಿಂದ ಪಿ.11183, ಕೆಜಿಎಫ್‌ನ ಪಿ. 11188 ಹಾಗೂ 11189 ಮತ್ತು ಶ್ರೀನಿವಾಸ ಪುರದ ಪಿ.11997 ರೋಗಿಗಳು ಗುಣ ಮುಖರಾಗಿ ಬಿಡುಗಡೆ ಹೊಂದಿ ದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 110 ಆಗಿದೆ.

ತುರ್ತು ನಿಗಾ ಘಟಕದಲ್ಲಿ  ಐದು ಸೋಂಕಿತರು ಚಿಕಿತ್ಸೆ ಪಡೆ ಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ಮೂರು ಸಾವನ್ನಪ್ಪಿ ದ್ದಾರೆ. ಮತ್ತು ಸಾವು ಸಂಭವಿಸಿದ ನಂತರ ಎರಡು ಪ್ರಕರಣಗಳಲ್ಲಿ ಪಾಸಿಟೀವ್‌ ಎಂದು ದಾಖಲಾ ಗಿದೆ. ಜಿಲ್ಲೆಯಲ್ಲಿ ಈಗ ಪ್ರಸ್ತುತ 2771 ಮಂದಿ ಯನ್ನು  ನಿಗಾವಣೆ ಯಲ್ಲಿ ಇಡಲಾ ಗಿದೆ. ಈವರೆಗೂ ಜಿಲ್ಲೆ ಯಲ್ಲಿ 15012 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 13520 ಮಾದರಿಗಳು ನೆಗೆಟಿವ್‌ ಎಂದು ವರದಿಯಾಗಿದೆ.

ಕೆಜಿಎಫ್: ಇಬ್ಬರಿಗೆ ಸೋಂಕು: ನಗರದಲ್ಲಿ ಬುಧವಾರ ಎರಡು ಕೋವಿಡ್‌ 19 ಪ್ರಕರಣಗಳು ವರದಿಯಾಗಿದೆ. ಸುಮತಿ ನಗರದಲ್ಲಿ ಬೆಮಲ್‌ ಕಾರ್ಮಿಕರೊಬ್ಬರು  ಸೋಂಕಿಗೆ ಒಳಗಾಗಿದ್ದಾರೆ. ಅವರು ಮತ್ತೂಬ್ಬ ಸಹದ್ಯೋಗಿಯೊಂದಿಗೆ ಸಖ್ಯ  ಹೊಂದಿದ್ದರು.

ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸೇರಿಸಲಾಗಿದೆ.ಎಸ್‌.ಟಿ. ಬ್ಲಾಕ್‌ನಲ್ಲಿ 56 ವರ್ಷದ ಮಹಿಳೆಯೊಬ್ಬರು ಸೋಂಕಿಗೆ ಒಳಗಾಗಿದ್ದಾರೆ. ಅವರ ಮಗ ದಿನನಿತ್ಯ ಬೆಂಗ ಳೂರಿಗೆ ಪ್ರಯಾಣ ಮಾಡುತ್ತಿದ್ದರು. ಎದೆ ನೋವಿಗೆಂದು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದಾಗ, ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್‌ 19 ಸೋಂಕು ಇರುವುದು ಪತ್ತೆಯಾಗಿದೆ. ಎರಡೂ ಬಡಾವಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಟಾಪ್ ನ್ಯೂಸ್

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ

ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ, ಬಿರಿಯಾನಿ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ

ಹಣ, ಬಿರಿಯಾನಿ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.