ನರೇಗಾ ಯೋಜನೆ ದುರುಪಯೋಗ

Team Udayavani, Aug 19, 2020, 2:00 PM IST

ನರೇಗಾ ಯೋಜನೆ ದುರುಪಯೋಗ

ಬಂಗಾರಪೇಟೆ: ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರ್ಮಿಕರಿಗೆ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಗ್ರಾಪಂನಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್‌ಕಾರ್ಡ್‌ ಹೊಂದಿರುವವರಿಗೆ ಕೆಲಸ ನೀಡದೆ, ಜೆಸಿಬಿ ಯಂತ್ರ ಬಳಸಿ ಸರ್ಕಾರ ಅನುದಾನ ದುರುಪಯೋಗ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೂಲಿಕುಂಟೆ ರಮೇಶ್‌ ಆರೋಪಿಸಿದರು.

ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಪ್ರತಿಭಟಿಸಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಯಂತ್ರೋಪಕರಣ ಬಳಸಿ ಕಾಮಗಾರಿ ನಡೆಸುವ ಮೂಲಕ ಜನರನ್ನು ಕೆಲಸದಿಂದ ದೂರವಿಟ್ಟು ಅಕ್ರಮವೆಸಗಲಾಗುತ್ತಿದೆ. ಈ ಬಗ್ಗೆ ಅನೇಕ ಬಾರಿ ದೂರು ನೀಡಿದ್ದರೂ ಸಂಬಂಧಪಟ್ಟವರು ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.

ಕೆಆರ್‌ಐಡಿಎಲ್‌ ಸಂಸ್ಥೆಯು ಸರ್ಕಾರಿ ಕೆಲಸಗಳನ್ನು ಗುತ್ತಿಗೆವಹಿಸಿಕೊಂಡು ಮೀಸಲಾತಿ ಅನುದಾನವನ್ನು ಗುಳಂ ಮಾಡುತ್ತಿದೆ. ಕೆಜಿಎಫ್ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ದುರಸ್ತಿ ಹೆಸರಿನಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆಸಿದೆ. ನೂತನವಾಗಿ ಹಾಸ್ಟೆಲ್‌ ಕಟ್ಟಡಗಳು ನಿರ್ಮಾಣವಾಗಿದ್ದು, ಅವುಗಳ ದುರಸ್ತಿ ಹೆಸರಿನಲ್ಲಿ ಹಣ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿದರು.

ಇಒ ಎನ್‌.ವೆಂಕಟೇಶಪ್ಪ, ನರೇಗಾ ಸಹಾಯಕ ನಿರ್ದೇಶಕ ಬಿ.ಎಂ. ಮಂಜುನಾಥ್‌ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಸೂಕ್ತ ಕ್ರಮದ ಭರವಸೆ ನೀಡಿದರು. ದಸಂಸ ಜಿಲ್ಲಾ ಸಂಚಾಲಕ ಕೆ.ಪಳನಿ, ಮುನಿಯಪ್ಪ, ತಾಲೂಕು ಸಂಚಾಲಕ ದೇಶಿಹಳ್ಳಿ ಶ್ರೀನಿವಾಸ್‌, ಮುಖಂಡರಾದ ಚೆನ್ನಕೃಷ್ಣ, ಶ್ರೀನಿವಾಸ್‌, ನವೀನ್‌, ಸಾಕಪ್ಪ, ಗೋವಿಂದಪ್ಪ, ಸೂಲಿಕುಂಟೆ ರವೀಂದ್ರ, ಸುಗಂದ ಹಾಜರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.