Udayavni Special

ಚಿನ್ನದ ಗಣಿ ಪುನಾರಂಭಕ್ಕೆ ಕ್ರಮ


Team Udayavani, Sep 30, 2020, 3:03 PM IST

ಚಿನ್ನದ ಗಣಿ ಪುನಾರಂಭಕ್ಕೆ ಕ್ರಮ

ಬಂಗಾರಪೇಟೆ: ದೇಶದಲ್ಲೇ ಹೆಚ್ಚು ಚಿನ್ನ ಉತ್ಪಾದನೆ ಮಾಡುತ್ತಿದ್ದ ಕೋಲಾರದ ಚಿನ್ನದ ಗಣಿಯನ್ನು 20 ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದರಿಂದ ಕೇಂದ್ರ ಸರ್ಕಾರವು ಚಿನ್ನದ ಗಣಿಯನ್ನು ಪುನರ್‌ ಪ್ರಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

ತಾಲೂಕಿನ ಡಿ.ಕೆ.ಹಳ್ಳಿ ಗ್ರಾಪಂ ವ್ಯಾಪ್ತಿಯ ಆಲದಮರ ಬಳಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸೂಚನೆ ಮೇರೆಗೆ ಚಿನ್ನದಗಣಿ ಪ್ರಾರಂಭಕ್ಕೂ ಮುನ್ನಾ ಇಲ್ಲಿನ ಮಣ್ಣು ಪರೀಕ್ಷೆ ಮಾಡುವುದಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದಲೂ ಸಹ ಚಿನ್ನದ ಗಣಿ ಮುಚ್ಚಿರುವುದರಿಂದ ಸಾವಿರಾರು ಕಾರ್ಮಿಕರು ಬೀದಿಪಾಲಾಗಿರುವುದರಿಂದ ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರಕ್ಕೆ ಒತ್ತಡ ತಂದಿರುವುದರಿಂದ ಮುಂದಿನಮೂರು ತಿಂಗಳಲ್ಲಿಪ್ರಾರಂಭಮಾಡಲು ವರದಿ ನೀಡಲಿದೆ ಎಂದರು.

ಕೇಂದ್ರ ಸರ್ಕಾರದ ಮೇಲೆ ಒತ್ತಡ: ಈ ಹಿಂದೆ ಬ್ರಿಟೀಷರ ಕಾಲದಿಂದಲೂ ಅಗತ್ಯಕ್ಕೂ ಮೀರಿ ಚಿನ್ನ ಸಿಗುತ್ತಿತ್ತು. 1999ರಲ್ಲಿ ಚಿನ್ನ ಸಿಗುವುದಿಲ್ಲ ಎಂಬ ವರದಿ ಆಧಾರದ ಮೇಲೆ ಚಿನ್ನದ ಗಣಿ ಮುಚ್ಚಲಾಗಿತ್ತು. ಅನಂತರ ಸಾಕಷ್ಟು ಬಾರಿ ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸಿದ್ದರೂ ಕಾರ್ಯಗತವಾಗಿಲ್ಲ. ಕಳೆದ ಒಂದು ವರ್ಷದಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದಿರುವ ಫ‌ಲವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಹಕಾರದಿಂದ ಚಿನ್ನದ ಗಣಿ ಪ್ರಾರಂಭಕ್ಕೆ ಚಾಲನೆ ನೀಡಲು ಬಿಜೆಪಿ ಸರ್ಕಾರವು ಬದ್ಧವಾಗಿದೆ ಎಂದರು.

ಚಿನ್ನದ ಗಣಿಯಲ್ಲಿ ಹಲವಾರು ವರ್ಷಗಳಿಂದ ಸಂಗ್ರಹವಾಗಿರುವ ಸೈನೆಡ್‌ ಮಣ್ಣನ್ನು ಪರೀಕ್ಷೆ ಮಾಡಿ ಉಳಿದಿರುವ ಚಿನ್ನವನ್ನು ಸಂಗ್ರಹಿಸಲು ಹೈದರಾಬಾದ್‌ಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಪರೀಕ್ಷೆಯ ವರದಿ ಬಂದ ನಂತರ ಕೇಂದ್ರ ಸರ್ಕಾರವು ಕ್ರಮಕೈಗೊಳ್ಳಲಿದೆ. ಪ್ರಸ್ತುತ ಚಾಲನೆ ನೀಡಿರುವ ಚಿನ್ನದ ಗಣಿ ಪ್ರಾರಂಭಕ್ಕೆ ಮೂರು ತಿಂಗಳ ನಂತರ ಬರುವ ವರದಿ ಆಧಾರದ ಮೇಲೆ ಗಣಿ ಪ್ರಾರಂಭ ಮಾಡಲಾಗುವುದು ಎಂದರು. ಕೆಜಿಎಫ್ ತಾಲೂಕು ಬಿಜೆಪಿ ಅಧ್ಯಕ್ಷ ಕಮಲನಾಥ್‌, ಜಿಪಂ ಸದಸ್ಯ ಜಯಪ್ರಕಾಶ್‌, ಕೆಜಿಎಫ್ ನಗರಸಭೆ ಪೌರಾಯುಕ್ತ ರಾಜು ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

fcgrdtr

ಅವಮಾನಿಸಿದ ಪಕ್ಷದಲ್ಲಿ ಇರಬೇಡಿ,ಬಿಜೆಪಿಗೆ ಬನ್ನಿ : ಅಮರೀಂದರ್ ಗೆ ಅಠಾವಳೆ ಆಹ್ವಾನ

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ ಉಚ್ಛಾಟಿಸಿದೆ, ಕಾಂಗ್ರೆಸ್‌ ಸೇರುತ್ತೇನೆ

ಜೆಡಿಎಸ್‌ ಉಚ್ಛಾಟಿಸಿದೆ, ಕಾಂಗ್ರೆಸ್‌ ಸೇರುತ್ತೇನೆ

ಕಳೆದ 14 ತಿಂಗಳಿಂದ ವೇತನ ಇಲ್ಲದೆ ಕೆಲಸ

ಕಳೆದ 14 ತಿಂಗಳಿಂದ ವೇತನ ಇಲ್ಲದೆ ಕೆಲಸ

ಲಾಟರಿ ಆಮಿಷವೊಡ್ಡಿ ಮಕ್ಕಳ ಅಪಹರಣಕ್ಕೆ ಯತ್ನ?

ಲಾಟರಿ ಆಮಿಷವೊಡ್ಡಿ ಮಕ್ಕಳ ಅಪಹರಣಕ್ಕೆ ಯತ್ನ?

ಕೃಷಿ ಹೊಂಡದ ನೀರಿಗೆ ವಿಷ ಹಾಕಿದ ಕಿಡಿಗೇಡಿಗಳು: ಮೀನುಗಳ ಸಾವು

ಕೃಷಿ ಹೊಂಡದ ನೀರಿಗೆ ವಿಷ ಹಾಕಿದ ಕಿಡಿಗೇಡಿಗಳು: ಮೀನುಗಳ ಸಾವು

ಕೋಲಾರ: ರಸ್ತೆ, ಹೆದ್ದಾರಿ ಅಗಲೀಕರಣ

ಕೋಲಾರ: ರಸ್ತೆ, ಹೆದ್ದಾರಿ ಅಗಲೀಕರಣ

MUST WATCH

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

udayavani youtube

ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

udayavani youtube

ಚರಣ್ ಜಿತ್ ಸಿಂಗ್ ಛನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ|UDAYAVANI NEWS BULLETIN|19/9/2021

udayavani youtube

ಗಣೇಶನ ಆರಾಧನೆಯ ಜೊತೆಗೆ ಕೋವಿಡ್ ಲಸಿಕೆಯ ಬಗ್ಗೆ ಜನಜಾಗೃತಿ

ಹೊಸ ಸೇರ್ಪಡೆ

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

Children’s education

ಆದಿವಾಸಿ ಮುಖಂಡರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ :ಡಿವೈಎಸ್ ಪಿ ರವಿಪ್ರಸಾದ್ ಮನವಿ

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.