ಎಲ್ಲಾ ಗಡಿಗಳನ್ನುಮುಚ್ಚಲಾಗಿದೆ

Team Udayavani, Mar 24, 2020, 4:39 PM IST

ಕೆಜಿಎಫ್: ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಸೂಚನೆಯಂತೆ ಎಲ್ಲಾ ಗಡಿಗಳನ್ನು ಮುಚ್ಚಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎಸ್‌.ಮಹಮದ್‌ ಸುಜೀತ ಹೇಳಿದ್ದಾರೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಒಂದು ಗಡಿ ಮತ್ತು ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿರುವ ಮೂರು ಗಡಿಗಳನ್ನು ತಕ್ಷಣವೇ ಮುಚ್ಚಲಾಗಿದೆ. ಕಂದಾಯ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದೊಂದಿಗೆ ಸರ್ಕಾರದ ಸೂಚನೆಯನ್ನು ಜಾರಿಗೆ ತರಲಾಗುವುದು ಎಂದರು. ಸಾರ್ವಜನಿಕರು ಮಾರಕ ರೋಗದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಾಲ್ಕು ಜನರಿಗಿಂತ ಹೆಚ್ಚು ಸೇರಬಾರದು. ಪ್ರಾರ್ಥನ ಮಂದಿರಗಳಲ್ಲಿ ಕೂಡ ಜನದಟ್ಟಣೆ ಇರಬಾರದು. ಹಬ್ಬವನ್ನು ಮನೆಯಲ್ಲಿಯೇ ಮಾಡಬೇಕು. ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ