ಕೋವಿಡ್‌ ನಡುವೆ ಅಂಬೇಡ್ಕರ್‌ ಜಯಂತಿ


Team Udayavani, Apr 12, 2021, 1:19 PM IST

ಕೋವಿಡ್‌ ನಡುವೆ ಅಂಬೇಡ್ಕರ್‌ ಜಯಂತಿ

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ಆತಂಕದಲ್ಲೂ ಅಂಬೇಡ್ಕರ್‌ ಜಯಂತಿಯನ್ನು ಕೋವಿಡ್‌ ಮಾರ್ಗಸೂಚಿ ಅನ್ವಯಅರ್ಥಪೂರ್ಣವಾಗಿ ಆಚರಿಸಲು ವಿವಿಧ ದಲಿತ ಸಂಘಟನೆಗಳ ಮುಖಂಡರು ನಿರ್ಧರಿಸಿದರು.

ನಗರದ ನಚಿಕೇತ ನಿಲಯದ ಬುದ್ಧ ಮಂದಿರದಲ್ಲಿಅಂಬೇಡ್ಕರ್‌ ಜಯಂತಿ ಆಚರಣೆ ಪ್ರಯುಕ್ತ ಸಭೆ ಸೇರಿದ್ದ ವಿವಿಧದಲಿತ ಸಂಘಟನೆಗಳ ಮುಖಂಡರು ಸುಮಾರು ಎರಡುಗಂಟೆಗಳ ಕಾಲ ಸುದೀರ್ಘ‌ವಾಗಿ ಚರ್ಚಿಸಿ, ಅಂಬೇಡ್ಕರ್‌ಜಯಂತಿಯನ್ನು ಜಿಲ್ಲಾಡಳಿತ ಹೊರತು ಪಡಿಸಿ ಪ್ರತ್ಯೇಕವಾಗಿ ಆಚರಿಸಲು ತೀರ್ಮಾನಿಸಿದರು.

ಕೋವಿಡ್‌ ಆತಂಕದಲ್ಲಿ ಅಂಬೇಡ್ಕರ್‌ ಜಯಂತಿ ಸ್ತಬ್ಧಚಿತ್ರಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯ ಕ್ರಮಗಳು, ಜಾನಪದ ಕಲಾತಂಡಗಳ ಮೆರವಣಿಗೆಯನ್ನು ನಡೆಸಲುಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದ್ದು,ಇದರಿಂದ ಕುಪಿತಗೊಂಡಿರುವ ದಲಿತ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ ಹೊರತುಪಡಿಸಿ ಪ್ರತ್ಯೇಕವಾಗಿಯೇ ಅಂಬೇಡ್ಕರ್‌ ಜಯಂತಿ ಆಚರಿಸಲು ಸರ್ವಾನುಮತದ ನಿರ್ಣಯ ತೆಗೆದುಕೊಂಡರು. ಐದು ವರ್ಷಗಳಿಂದಲೂ ಚುನಾವಣೆ ನೀತಿಸಂಹಿತೆ, ಕೊರೊನಾ ಲಾಕ್‌ಡೌನ್‌ ಇತ್ಯಾದಿ ಕಾರಣಗಳಿಂದ ಅಂಬೇಡ್ಕರ್‌ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿಲ್ಲ. ಈ ಬಾರಿಯೂಕೋವಿಡ್‌ ಅಂತಕ ಇದೆ ಎಂಬ ಕಾರಣಕ್ಕೆ ಅಂಬೇಡ್ಕರ್‌ ಜಯಂತಿ ಅಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದಿರುವುದು ಸರಿಯಲ್ಲ ಎಂದು ಮುಖಂಡರು ದೂರಿದರು.

ಜಿಲ್ಲಾಡಳಿತ ನಡೆಸುವ ಅಂಬೇಡ್ಕರ್‌ ಜಯಂತಿಗೆ ಪರ್ಯಾಯವಾಗಿಯೇ ದಲಿತ ಸಂಘಟನೆಗಳೇ ಅಂಬೇಡ್ಕರ್‌ಜಯಂತಿಯನ್ನು ಪ್ರತ್ಯೇಕವಾಗಿ ಪರ್ಯಾಯವಾಗಿ ಸ್ತಬ್ಧಚಿತ್ರಗಳಮೆರವಣಿಗೆ ಮೂಲಕ ನಡೆಸಲು ತೀರ್ಮಾನಿಸಲಾಯಿತು.ದಲಿತ ಮುಖಂಡರಾದ ಡಾ.ಚಂದ್ರಶೇಖರ್‌, ಮುನಿರಾಜು, ಟಿ.ವಿಜಯಕುಮಾರ್‌, ನಾಗನಾಳ ಮುನಿಯಪ್ಪ, ಮಹಾನ್‌ ನಾರಾಯಣಸ್ವಾಮಿ, ಅಂಬೇಡ್ಕರ್‌ ಚಲಪತಿ, ಹಾರೋಹಳ್ಳಿ ರವಿ, ಅಪ್ಪಿ ನಾರಾಯಣಸ್ವಾಮಿ, ಮಾಜೇìನಹಳ್ಳಿ ಬಾಬು,ಗಾಂಧಿನಗರ ವೆಂಕಟೇಶ್‌, ಮುನಿವೆಂಕಟಪ್ಪ, ನರಸಾಪುರನಾರಾಯಣ ಸ್ವಾಮಿ, ಖಾಜಿಕಲ್ಲಹಳ್ಳಿ ನಾರಾಯಣಸ್ವಾಮಿ, ಗಂಗಮ್ಮನಪಾಳ್ಯ ರಾಮಯ್ಯ, ವರದೇನಹಳ್ಳಿ ವೆಂಕಟೇಶ್‌, ವೇಣು, ವಲ್ಲಬ್ಬಿ ಮಂಜು, ಶಾಮಸುಂದರ್‌, ಸುಬ್ಬು ಇದ್ದರು.

ಟಾಪ್ ನ್ಯೂಸ್

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

tdy-15

Land: ಪರರ ಪಾಲಾಗಿರುವ ಪೊಲೀಸ್‌ ಠಾಣೆ ಜಮೀನು

TDY-17

KGF: ತಾಲೂಕು ಕಚೇರಿಯಲ್ಲಿ ಪಾರ್ಕಿಂಗ್‌ ಅವ್ಯವಸ್ಥೆ!

tdy-17

Kolara politics: 4 ದಶಕ ಬಳಿಕ ಕೋಲಾರದ ಮೇಲೆ ಜೆಡಿಎಸ್‌ ಕಣ್ಣು!

01

Lok Adalat: ವಿಚ್ಛೇದನ ತೊರೆದು ಅದಾಲತ್‌ನಲ್ಲಿ  ಒಂದಾದ 2 ಕುಟುಂಬ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.