ಲಾಲು- ರಾಹುಲ್ ಭೇಟಿಗೆ ಶಾ ಕಿಡಿ
Team Udayavani, May 1, 2018, 6:00 AM IST
ಕೋಲಾರ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ದಿಲ್ಲಿಯ ಏಮ್ಸ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿದ್ದು, ಈ ಬಗ್ಗೆ ಅಮಿತ್ ಶಾ ಕಿಡಿಕಾರಿದ್ದಾರೆ.
ಕೆಜಿಎಫ್ನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ವಿಚಾರ ದಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಎರಡು ಮುಖಗಳಿವೆ ಎನ್ನು ವುದು ಲಾಲು ಯಾದವ್ರ ಭೇಟಿಯಿಂದ ಸ್ಪಷ್ಟವಾಗಿದೆ. 2013ರಲ್ಲಿ ಅಂದಿನ ಯುಪಿಎ ಸರಕಾರ ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವವರು ಆರೋಪ ಸಾಬೀತು ಆಗುವವರೆಗೂ ಸ್ಥಾನದಲ್ಲಿ ಮುಂದುವರಿಯ ಬಹುದೆಂಬ ಅಧ್ಯಾದೇಶವನ್ನು ವಿರೋಧಿಸಿ ರಾಹುಲ್ ಹರಿದು ಹಾಕಿದ್ದರು. ಆದರೆ ಅಂಥವರೇ ಇಂದು ಲಾಲು ಅವರನ್ನು ಆಲಂ ಗಿಸಿಕೊಂಡಿದ್ದಾರೆ ಎಂದರು.
ಮುಂದಿನ ಚುನಾವಣೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್ಗೆ ಆರ್ಜೆಡಿ ಬೆಂಬಲವಿಲ್ಲದೆ ಏನೂ ಸಾಧಿಸಲು ಸಾಧ್ಯವಿಲ್ಲದ ಸ್ಥಿತಿ ಇದೆ. ಅದಕ್ಕಾಗಿ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ರಾಹುಲ್ ಭೇಟಿಯಾಗಿ ಆಲಂಗಿಸಿಕೊಂಡಿ ದ್ದಾರೆ. ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಂದು ನೀತಿ, ಅಧಿಕಾರದಲ್ಲಿ ಇಲ್ಲದೇ ಇರುವಾಗ ಮತ್ತೂಂದು ನೀತಿ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ