ಪ್ರಮಾಣ ಪತ್ರ ಪಡೆಯಲು ಬರುವ ಅಂಗವಿಕಲರಿಗೆ ಅನ್ನದಾನ ಸೇವೆ

Team Udayavani, May 10, 2019, 4:04 PM IST

kol-3

ಕೋಲಾರ: ಮಹಾನ್‌ ಪೋಷಣಾ ಎಜುಕೇಶನ್‌ ಟ್ರಸ್ಟ್‌ ವತಿಯಿಂದ ಅಂಗವಿಕಲರಿಗೆ ಸರ್ಕಾರಿ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಅಂಗವಿಕಲರ ಪ್ರಮಾಣಪತ್ರಕ್ಕೆ ಬರುವವರಿಗೆ ಅನ್ನದಾನ ಮಾಡಲಾಗುತ್ತಿದೆ.

ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಎಂ.ವೆಂಕಟರಾಮಪ್ಪ ಮಾತನಾಡಿ, ಆಹಾರ ಪ್ರತಿ ಜೀವಿಗೂ ಮುಖ್ಯವಾಗಿದೆ. ಅಂಗವಿಕಲರಿಗೆ ಆಹಾರ ನೀಡುವುದು ಮಹಾದಾನವೆಂದು ತಿಳಿಸಿದರು.

ಆಸ್ಪತ್ರೆಯ ವೈದ್ಯಾಧಿಕಾರಿ ಸಂತೋಷ್‌ಪ್ರಭು ಮಾತನಾಡಿ, ಇಂತಹ ಜನರಿಗೆ ಉಪಯೋಗವಾಗುವಂತ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವುದು ಸೂಕ್ತವೆಂದರು.

ಮಹಾನ್‌ ಪೋಷಣಾ ಎಜುಕೇಷನ್‌ ಕಾರ್ಯದರ್ಶಿ ಎಚ್.ಶ್ರೀನಿವಾಸಪ್ಪ ಮಾತನಾಡಿ, ಭಗವಂತನ ಕೃಪೆಯಿಂದ ನಮಗೆ ಸಿಕ್ಕ ಅವಕಾಶದಲ್ಲಿ ಮನುಷ್ಯರಿಗೆ ಸಹಾಯ ಮಾಡುವುದು ಮಾನವ ಧರ್ಮವೆಂದರು.

ಆಸ್ಪತ್ರೆಯ ವ್ಯವಸ್ಥಾಪಕ ಸಂದಪ್ಪ ಅಂಗವಿಕಲರಿಗೆ ಅನ್ನ ವಿತರಿಸಿದರು. ಶಿಳ್ಳಂಗೆರೆ ಮಹೇಶ್‌, ಎಸ್‌ಎನ್‌ಆರ್‌ ಗೋವಿಂದು, ಜನ್ನಘಟ್ಟ ನಾರಾಯಣಪ್ಪ ಉಪಸ್ಥಿತರಿದ್ದರು.

Ad

ಟಾಪ್ ನ್ಯೂಸ್

Priyank-Kharge

ಜಿಲ್ಲಾ ಪಂಚಾಯತ್‌ ಸಿಇಒಗಳಿಗೆ “ಗ್ರಾಮೀಣಾಭಿವೃದ್ಧಿ’ ಟಾಸ್ಕ್

State-Govt–logo

ಕಾಲ್ತುಳಿತ ಪ್ರಕರಣ ಕುನ್ಹಾ ಸಮಿತಿ ಅವಧಿ ಮತ್ತೆ ವಿಸ್ತರಣೆ: ಜು.10ಕ್ಕೆ ವರದಿ ಸಲ್ಲಿಕೆ?

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

ಕುಲದೀಪ್‌ ಯಾದವ್‌ಗೆ ಅಡ್ಡಿಯಾಗಿದೆ ಬ್ಯಾಟಿಂಗ್‌ ಸ್ನೇಹಿ ಪಿಚ್‌

ಕುಲದೀಪ್‌ ಯಾದವ್‌ಗೆ ಅಡ್ಡಿಯಾಗಿದೆ ಬ್ಯಾಟಿಂಗ್‌ ಸ್ನೇಹಿ ಪಿಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

ಮಾಜಿ ಸ್ಪೀಕರ್‌ ತೋಟದಲ್ಲಿ ಮೇವು ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

Kol-Mango

Kolara: ಮಾವಿಗೆ ಬೆಂಬಲ ಬೆಲೆಗಾಗಿ ಹೆದ್ದಾರಿ ತಡೆ; ರಸ್ತೆಯಲ್ಲೇ ಮಾವು ಸುರಿದು ಪ್ರತಿಭಟನೆ

ಎಕ್ಸೆಪ್ರೆಸ್‌ ಹೈವೇನಲ್ಲಿ ಲಘು ವಾಹನಗಳ ಅಕ್ರಮ ಪ್ರವೇಶ!

ಎಕ್ಸೆಪ್ರೆಸ್‌ ಹೈವೇನಲ್ಲಿ ಲಘು ವಾಹನಗಳ ಅಕ್ರಮ ಪ್ರವೇಶ!

ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ 18 ಮೈನಸ್‌ ಆಗುತ್ತೆ: ಜಮೀರ್‌

Karnataka: ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ 18 ಮೈನಸ್‌ ಆಗುತ್ತೆ: ಜಮೀರ್‌

ಬಿಜೆಪಿಯವರು ಒಂದೇ ಒಂದು ಮನೆ ನೀಡಿದ್ದರೆ ರಾಜಕೀಯ ನಿವೃತ್ತಿ: ಜಮಿರ್‌

Karnataka: ಬಿಜೆಪಿಯವರು ಒಂದೇ ಒಂದು ಮನೆ ನೀಡಿದ್ದರೆ ರಾಜಕೀಯ ನಿವೃತ್ತಿ: ಜಮಿರ್‌ ಖಾನ್‌

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

1-a-kallatana

Udupi;ಮತ್ತೆ ಕಳ್ಳರ ಉಪಟಳ : ಕೊಡಂಕೂರಿನಲ್ಲಿ ಸರಣಿ ಕಳವು

Priyank-Kharge

ಜಿಲ್ಲಾ ಪಂಚಾಯತ್‌ ಸಿಇಒಗಳಿಗೆ “ಗ್ರಾಮೀಣಾಭಿವೃದ್ಧಿ’ ಟಾಸ್ಕ್

Ananth-hegde

ನೆಲಮಂಗಲ ಓವರ್‌ಟೇಕ್‌ ಗದ್ದಲ: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ವಿಚಾರಣೆ

State-Govt–logo

ಕಾಲ್ತುಳಿತ ಪ್ರಕರಣ ಕುನ್ಹಾ ಸಮಿತಿ ಅವಧಿ ಮತ್ತೆ ವಿಸ್ತರಣೆ: ಜು.10ಕ್ಕೆ ವರದಿ ಸಲ್ಲಿಕೆ?

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.