ನಾನೇ ಕೋಲಾರ ಕ್ಷೇತ್ರದ “ಕೈ’ ಅಭ್ಯರ್ಥಿ: ಅರಿಕೆರೆ ಮಂಜುನಾಥ್‌

Team Udayavani, Dec 20, 2021, 12:31 PM IST

ನಾನೇ ಕೋಲಾರ ಕ್ಷೇತ್ರದ “ಕೈ’ ಅಭ್ಯರ್ಥಿ: ಅರಿಕೆರೆ ಮಂಜುನಾಥ್‌

ಕೋಲಾರ: ಸಮಾಜ ಸೇವೆಯ ಧ್ಯೇಯದ ಜತೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಆಗಿರುವೆ ಎಂದು ಅರಿಕೆರೆ ಮಂಜುನಾಥ್‌ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 1995ರಲ್ಲಿ ಜಿಪಂ ಸದಸ್ಯನಾಗಿ ಪರಿಚಯ ಹೊಂದಿದ್ದೇನೆ. ಕಳೆದ 35 ವರ್ಷ ರಾಜಕಾರಣದಲ್ಲಿ ನಾನು ಅನೇಕಚುನಾವಣೆ ಎದುರಿಸಿದ್ದೇನೆ. ಬೇರೆಯವರ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ರಾಜಕೀಯ ಕ್ಷೇತ್ರಕ್ಕೆ ಬಂದಿದ್ದು, ಪಕ್ಷದ ಹೈಕಮಾಂಡ್‌ ನೀಡಿರುವ ಸೂಚನೆ ಮೇರೆಗ ಬೂತ್‌ ಮಟ್ಟದಿಂದ ಕಾಂಗ್ರೆಸ್‌ ಸಂಘಟಿಸಲು ಮುಂದಾಗಿರುವೆ ಎಂದು ಹೇಳಿದರು.

ಬೂತ್‌ಮಟ್ಟದಿಂದ ಸದೃಢ: ಸೆ.9ರಂದು ಕಾಂಗ್ರೆಸ್‌ ಕಚೇರಿಯಲ್ಲಿ ಸಭೆ ಮಾಡಿರುವೆ, ನಂತರ ಹೈಕಮಾಂಡ್‌ಆಶೀರ್ವಾದ ಪಡೆಯುವುದು 3 ತಿಂಗಳುತಡವಾಗಿದ್ದು, ಈಗ ಹಸಿರು ನಿಶಾನೆದೊರಕಿರುವುದರಿಂದ ಮಾಧ್ಯಮದ ಮುಂದೆಬಂದಿರುವೆ. ಕೋಲಾರ ಕ್ಷೇತ್ರದಲ್ಲಿ 22 ವರ್ಷಗಳಿಂದಯಾರೂ ಕಾಂಗ್ರೆಸ್‌ ಶಾಸಕರಾಗಲು ಸಾಧ್ಯವಾಗಲಿಲ್ಲ.ಹಾಗಾಗಿ ಬೂತ್‌ಮಟ್ಟದಿಂದ ಸದೃಢಪಡಿಸುವ ಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ಗಾಂಧಿ ಅವರ ಗ್ರಾಮ ಸ್ವರಾಜ್‌ ಕನಸು ನನಸು ಮಾಡಲು ಪಂಚಾಯ್ತಿಗಳಿಗೆ ಅಧಿಕಾರ ನೀಡಲಾಗಿದೆ. ಆದರೆ, ಪ್ರತಿಯೊಂದರಲ್ಲೂ ಹಣದ ಹೊಳೆಯೇ ಹರಿಸಬೇಕಾಗಿರುವುದು ನೋವಿನ ಸಂಗತಿ ಎಂದು ಅವರು, ಪ್ರಶ್ನೆಯೊಂದಕ್ಕೆ ಉತ್ತರಿಸಿ, ಪಕ್ಷದ ಹೈಕಮಾಂಡ್‌ ಯಾರಿಗೆ ಟಿಕೆಟ್‌ ನೀಡಿದರೂ ಕೆಲಸ ಮಾಡಬೇಕಾಗಿರುವುದು ಪಕ್ಷದ ಕಾರ್ಯಕರ್ತರ ಜವಾಬ್ದಾರಿ. ಅದೇ ರೀತಿ ನಾನು ಸಹಕರ್ಮಯೋಗಿಯಂತೆ ಕೆಲಸ ಮಾಡುವುದಷ್ಟೆ ನನ್ನ ಕರ್ತವ್ಯ ಎಂದರು.

ಆತ್ಮ ಸಾಕ್ಷಿಗೆ ವಿರುದ್ಧವಾಗಿ ಎಂದೂ ನಡೆದುಕೊಳ್ಳುವುದಿಲ್ಲ. ಸಂವಿಧಾನ ಬದ್ಧವಾಗಿ ನಡೆದುಚುನಾವಣೆ ಎದುರಿಸುತ್ತೇನೆ. ಸಮಾಜ ಸೇವೆಮಾನಸಿಕವಾಗಿ ಆತ್ಮಸ್ಥೆರ್ಯ ಇರುವವರೆಗೆಮಾಡುತ್ತೇನೆ. ಕಾಂಗ್ರೆಸ್‌ ಪಕ್ಷದಲ್ಲಿ ನಾನು ಯಾವುದೇ ಬಣ ಪರ ಇರುವುದಿಲ್ಲ. ನನಗೆ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ತಾಲೂಕಿನ ವಲ್ಲಬ್ಬಿ ಗ್ರಾಮದ ಕನಕರಾಜ್‌, ಪ್ರೊ.ಗಣೇಶ್‌, ಗಂಗಾಧರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.