ಕಾಂಗ್ರೆಸ್ ಸಮುದ್ರದಂತೆ,ಹೋಗೋರು ಹೋಗಲಿ
Team Udayavani, Oct 15, 2017, 11:02 AM IST
ಕೋಲಾರ: “ಶಾಸಕ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನಿರ್ಧಾರ ನನಗೆ ಗೊತ್ತಿಲ್ಲ, ಕಾಂಗ್ರೆಸ್ ಸಮುದ್ರವಿದ್ದಂತೆ ಬರ್ತಾರೆ, ಹೋಗ್ತಾರೆ ಏನೂ ಮಾಡಲಾಗಲ್ಲ’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಹಿನ್ನಲೆಯಲ್ಲಿ ಕುರುಡಮಲೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯೋಗೇಶ್ವರ್ ರಾಜೀನಾಮೆ ವಿಷಯ ನನಗೆ ಗೊತ್ತಿಲ್ಲ, ಜಿಪಂ ತಾಪಂ ಚುನಾವಣೆ ಸಂದರ್ಭದಲ್ಲೂ ಅವರಿಗೆ ಟಿಕೆಟ್ ನೀಡಿಕೆ ಅಧಿಕಾರ ನೀಡಲಾಗಿತ್ತು’ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ